ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ಕಾಂಗ್ರೆಸ್ ಶಾಸಕ ಬಸವನಗೌಡ ದದ್ದಲ್ ಅವರ ಮನೆಗಳ ಮೇಲೆ ಇಂದು (ಜುಲೈ 10) ಮುಂಜಾನೆ ಕೇಂದ್ರ ತನಿಖಾ ಸಂಸ್ಥೆ...
ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳ ಮೂಲದ ದಿಯಾ...
"ಕಾವೇರಿ ಒಪ್ಪಂದದಲ್ಲಿ ಅನ್ಯಾಯವಾಗಿದೆ, ನ್ಯಾಯ ಮಂಡಳಿ ಸದಸ್ಯರ ಆಯ್ಕೆಯಲ್ಲೂ ಅನ್ಯಾಯವಾಗಿದೆ, ಕೇಂದ್ರ ಸರ್ಕಾರವೂ ನ್ಯಾಯ ನೀಡುತ್ತಿಲ್ಲ" ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಹೇಳಿದರು.
ಭಾನುವಾರ ನಗರದ ಗಾಂಧಿ ಭವನದಲ್ಲಿ ಕಾಡುಮಲ್ಲೇಶ್ವರ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಾಗೆಯೇ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮೃತರನ್ನು ವಿಶ್ವ (22) ಮತ್ತು ಸೂರ್ಯ (18) ಎಂದು...
ಬೆಂಗಳೂರಿನಲ್ಲಿ ಭಾನುವಾರ (ಜೂನ್ 2) ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆ ಸುರಿದಿದ್ದು 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರು ಭಾನುವಾರ ದಾಖಲೆಯ ಮಳೆಗೆ ಸಾಕ್ಷಿಯಾಗಿದೆ ಎಂದು ವರದಿಯಾಗಿದೆ.
ಜೂನ್ 2ರಂದು ಕರ್ನಾಟಕ ರಾಜಧಾನಿ...