ಭಾನುವಾರ ಸಂಜೆ ಫ್ರೇಸರ್‌ಟೌನ್‌ನಲ್ಲಿ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಗೆ ಬೆಂಗಳೂರು ಪೊಲೀಸರು ಅಡ್ಡಿಪಡಿಸಿದ್ದು, 15 ಮಂದಿಯನ್ನು ಬಂಧಿಸಿದ್ದಾರೆ.
ಫ್ರೇಸರ್‌ಟೌನ್‌ನ ಮಸೀದಿ ರಸ್ತೆಯ ಕ್ಯಾರಿ ಫ್ರೆಶ್ ಸೂಪರ್ ಮಾರ್ಕೆಟ್ ಬಳಿ ಸಂಜೆ 4.30ರ ಸುಮಾರಿಗೆ ಪ್ಯಾಲೆಸ್ತೀನ್...
ನಮ್ಮವರೇ ಬೆಂಗಳೂರನ್ನು ಅವಹೇಳನ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು.
ಸದಾಶಿವನಗರದ ತಮ್ಮ ನಿವಾಸದ ಬಳಿ...
ಕಳೆದ ಒಂದು ದಿನದ ಹಿಂದಷ್ಟೆ ಖಾಸಗಿ ಹಾಗೂ ವಾಣಿಜ್ಯ ವಾಹನಗಳಿಗೆ ನೂತನ ಶುಲ್ಕ ದರಗಳನ್ನು ವಿಧಿಸಿ ಆದೇಶ ಹೊರಡಿಸಿದ್ದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸಂಸ್ಥೆ ಕಾರು ಚಾಲಕರು ಹಾಗೂ ಸಾರ್ವಜನಿಕರ ಪ್ರತಿಭಟನೆಗೆ...
ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಹಾಗೂ ಆರ್ಸಿಬಿ ಪಂದ್ಯದ ಟಿಕೆಟ್ ಖರೀದಿಸಲು ಹೋದ ಬೆಂಗಳೂರು ನಗರದ ಅಭಿಮಾನಿಯೊಬ್ಬ ಬರೋಬ್ಬರಿ ₹3 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.
ಬದ್ಧ ಎದುರಾಳಿಗಳಾಗಿರುವ, ಪ್ಲೇ...
ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯ ಜನತೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ರಾಜಧಾನಿಯ ಕೆಲವು ಕಡೆಗಳಲ್ಲಿ ಮಳೆಯಾಗಿತ್ತು.
ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಮಾನ, ಸೆಖೆ ಹೆಚ್ಚಾಗಿತ್ತು....