‘ಪ್ಯಾಲೆಸ್ತೀನ್ ರಾಜ್ಯವೇ ಇರುವುದಿಲ್ಲ’: ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿನಾಶಕಾರಿ ಹೇಳಿಕೆ

ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ತನ್ನ ವಸಾಹತುಗಳನ್ನು ವಿಸ್ತರಿಸುವ ದೀರ್ಘಕಾಲದ ಯೋಜನೆಯನ್ನು ಮುಂದುವರೆಸಲು ನಿರ್ಧರಿಸಿದೆ. ತನ್ನ ವಿಸ್ತರಣೆಯನ್ನು ಮುಂದುವರೆಸುವ ವಿವಾದಾತ್ಮಕ 'ಇ1 ವಸಾಹತು ಯೋಜನೆ'ಗೆ ಸಹಿ ಹಾಕಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು...

ಇಸ್ರೇಲ್‌ ಆಕ್ರಮಣಕ್ಕೆ ಗುರಿಯಾದ ಗಾಜಾಪಟ್ಟಿ ಅಮೆರಿಕ ತೆಕ್ಕೆಗೆ: ಅಭಿವೃದ್ಧಿಪಡಿಸುವುದಾಗಿ ಟ್ರಂಪ್ ಭರವಸೆ

ಇಸ್ರೇಲ್‌ನ ಆಕ್ರಮಣಕ್ಕೆ ಬಲಿಯಾಗಿರುವ ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯನ್ನು ಅಮೆರಿಕ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಗಾಜಾವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿ, ಉದ್ಯೋಗ ಸೃಷ್ಟಿಸಲಾಗುತ್ತದೆ, ವಸತಿ ಒದಗಿಸಲಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಅಮೆರಿಕಗೆ ಇಸ್ರೇಲ್‌...

ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆಯ ಮೇಲೆ ಬಾಂಬ್ ದಾಳಿ

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸದ ಮೇಲೆ ಬಾಂಬ್‌ ನಡೆದಿದೆ. ಇಸ್ರೇಲ್‌ನ ಸಿಸೇರಿಯಾ ಪಟ್ಟಣದಲ್ಲಿರುವ ನಿವಾಸದ ಮೇಲೆ ಎರಡು ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ವರದಿಯಾಗಿದೆ. ಇಸ್ರೇಲ್ ಪೊಲೀಸರ ಪ್ರಕಾರ, ನೆತನ್ಯಾಹು ಅವರ ನಿವಾಸದ...

‘ನಾನು ಕ್ಷಮೆ ಕೇಳುತ್ತೇನೆ’: ಒತ್ತೆಯಾಳುಗಳ ಸಾವಿಗೆ ಇಸ್ರೇಲ್ ಪ್ರಧಾನಿ ಪ್ರತಿಕ್ರಿಯೆ

ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯ ಸುರಂಗದಲ್ಲಿ ಆರು ಇಸ್ರೇಲಿ ಒತ್ತೆಯಾಳುಗಳ ಶವಗಳು ಪತ್ತೆಯಾಗಿದ್ದು, ಅವರ ಜೀವ ಉಳಿಸಲು ಸಾಧ್ಯವಾಗದ ಕಾರಣಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಪ್ರಜೆಗಳಲ್ಲಿ ಕ್ಷಮೆ ಕೋರಿದ್ದಾರೆ. ದಕ್ಷಿಣ ಗಾಜಾದ ರಾಫಾ...

ಗಾಜಾದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸಿ: ಇಸ್ರೇಲ್ ಪ್ರಧಾನಿಗೆ ಅಮೆರಿಕ ಅಧ್ಯಕ್ಷರ ಕರೆ

ಪ್ಯಾಲಿಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಹಾಮಸ್ ಹೋರಾಟಗಾರರೊಂದಿಗೆ ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ತಕ್ಷಣ ನಿಲ್ಲಿಸಿ ಕದನ ವಿರಾಮವನ್ನು ಘೋಷಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಆಗ್ರಹಿಸಿದ್ದಾರೆ. ಗಾಜಾದ...

ಜನಪ್ರಿಯ

ಕಸಾಪ ಅಧ್ಯಕ್ಷರ ಎಡವಟ್ಟು; ಡಿಸೆಂಬರ್‌ನಲ್ಲಿ ಸಮ್ಮೇಳನ ನಡೆಯುವುದೇ ಅನುಮಾನ!

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿ ವಿರುದ್ಧ ಸಹಕಾರ ಇಲಾಖೆ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ,...

ತುಮಕೂರು ದಸರಾ ಜಂಬು ಸವಾರಿ : ಸಾಂಸ್ಕೃತಿಕ ವೈಭವ

 ತುಮಕೂರು ದಸರಾ ಉತ್ಸವದ ಅಂಗವಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

Tag: Benjamin Netanyahu

Download Eedina App Android / iOS

X