ಇಸ್ರೇಲ್ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...
ಇಸ್ರೇಲ್ನ ಸಾರ್ವತ್ರಿಕ ಚುನಾವಣೆಗೆ ಕೆಲ ದಿನಗಳಷ್ಟೇ ಬಾಕಿ ಇರುವಾಗ, ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ಧ ಶನಿವಾರ ತೆಲ್ ಅವೀವ್ನಲ್ಲಿ ಸಾವಿರಾರು ಇಸ್ರೇಲಿ ನಾಗರಿಕರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ಚುನಾವಣೆಯನ್ನು...
ಇಸ್ರೇಲ್ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ ನೆಸೆಟ್ (Knesset- ಸಂಸತ್ತು) ರಚನೆಗಾಗಿ ಮತದಾನ ನಡೆಯಲಿದೆ. ದೀರ್ಘಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಬೆಂಜಮಿನ್ ನೆತನ್ಯಾಹು ಮತ್ತೊಮ್ಮೆ ಅಧಿಕಾರಕ್ಕೆ ಮರಳಲು...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲು ಇರಾನ್ ಹೊಸದಾಗಿ ಭಾರಿ ಸಂಚು ರೂಪಿಸುತ್ತಿರುವ ಕುರಿತು ಇಸ್ರೇಲ್ ಅತ್ಯಂತ ಮಹತ್ವದ ಗುಪ್ತಚರ ಮಾಹಿತಿಯನ್ನು ಅಮೆರಿಕದೊಂದಿಗೆ ಹಂಚಿಕೊಂಡಿದೆ. ಈ ಆತಂಕಕಾರಿ ಮಾಹಿತಿಯನ್ನು...
ಪ್ಯಾಲೆಸ್ತೀನ್ನ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ತನ್ನ ವಸಾಹತುಗಳನ್ನು ವಿಸ್ತರಿಸುವ ದೀರ್ಘಕಾಲದ ಯೋಜನೆಯನ್ನು ಮುಂದುವರೆಸಲು ನಿರ್ಧರಿಸಿದೆ. ತನ್ನ ವಿಸ್ತರಣೆಯನ್ನು ಮುಂದುವರೆಸುವ ವಿವಾದಾತ್ಮಕ 'ಇ1 ವಸಾಹತು ಯೋಜನೆ'ಗೆ ಸಹಿ ಹಾಕಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು...