ಧಾರವಾಡದ ಹಲವೆಡೆ ಪಾದಚಾರಿ ಮಾರ್ಗದಲ್ಲಿ ಒಎಫ್‌ಸಿ, ಎಫ್‌ಟಿಟಿಎಚ್, ಫೋನ್, ಟಿ.ವಿ ಹೀಗೆ ವಿವಿಧ ಕೇಬಲ್‌ಗಳು ನೆಲಕ್ಕೆ ಬಿದ್ದಿವೆ. ಕೆಲವುಕಡೆ ತುಂಡಾಗಿವೆ, ಇನ್ನು ಕೆಲವೆಡೆ ಕೈಗೆಟುಕುವ ಅಂತರದಲ್ಲಿವೆ. ಕೆಲವು ಕಡೆ ವಿದ್ಯುತ್ ಕಂಬಗಳು, ಬಡಾವಣೆಯ...
ಪಾದಚಾರಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಆಕೆಯ 9 ತಿಂಗಳ ಮಗು ಸಾವನಪ್ಪಿರುವ ಘಟನೆ ಪೂರ್ವ ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು 23...
ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ...
ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರದಾಗಿದ್ದು, ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ...
ಜಿಲ್ಲೆಯ ಎಲ್ಲ ಕೃಷಿ ಮಾರ್ಗಗಳಿಗೆ, ಪ್ರತಿದಿನ ಐದು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಸ್ಕಾಂ ಅಧಿಕಾರಿಗಳು...