ಕಳೆದ ಒಂದುವರೆ ವರ್ಷಗಳಿಂದ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಕಾರಂಜಾ ಮುಳುಗಡೆ ಸಂತ್ರಸ್ತರು ನ್ಯಾಯಕ್ಕಾಗಿ ಆಗ್ರಹಿಸಿ ಬೀದಿಯಲ್ಲಿದ್ದಾರೆ. ಆದರೆ, ಈ ಬಗ್ಗೆ ಸರ್ಕಾರವಾಗಿ ಸ್ಥಳೀಯ ಜನಪ್ರತಿನಿಧಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಜನಪ್ರತಿನಿಧಿಗಳ ಬಗ್ಗೆ...
ಒಂಬತ್ತು ಶತಮಾನಗಳ ಇತಿಹಾಸ ಹೊಂದಿರುವ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಜಲಸಂಗವಿ ಗ್ರಾಮದ ಪುರಾತನ ದೇವಾಲಯದ ಅಭಿವೃದ್ಧಿಗೆ ಸಮರ್ಪಕ ಯೋಜನೆ ರೂಪಿಸದ ಪರಿಣಾಮ ಐತಿಹಾಸಿಕ ತಾಣವೊಂದು ಪಾಳು ಬೀಳುವ ಹಂತ ತಲುಪಿದೆ.
ಕಲ್ಯಾಣ ಚಾಲುಕ್ಯರ...
ಭಾಲ್ಕಿ ಪಟ್ಟಣದಲ್ಲಿ ವಕೀಲೆ ಧನಲಕ್ಷ್ಮಿ ಬಳತೆ ಅವರನ್ನು ಮಧ್ಯರಾತ್ರಿ ಬಂಧಿಸಿರುವುದನ್ನು ಖಂಡಿಸದೆ ಇರುವುದು ನಾಚಿಕೆಗೇಡಿತನ. ಈ ದೌರ್ಜನ್ಯದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಕೈವಾಡವಿದೆ ಎಂಬುದು ಮತ್ತೊಮ್ಮೆ ಸಾಬಿತಾಗಿದೆ ಕೇಂದ್ರ...
ನಾಡಹಬ್ಬ ದಸರಾ ಪ್ರಯುಕ್ತ ಬೀದರ ಲೋಕಸಭಾ ಕ್ಷೇತ್ರದ ಸಾರ್ವಜನಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರಿನಿಂದ ಬೀದರಗೆ ಅ.20 ರಿಂದ 24 ವರೆಗೆ 3 ವಿಶೇಷ ರೈಲುಗಳು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ವಿಶೇಷ ರೈಲುಗಳ ಸದುಪಯೋಗ...
ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಿಡಿಗೇಡಿಗಳು ಸುಟ್ಟು ಹಾಕಿ, ದುಷ್ಕೃತ್ಯ ಮೆರೆದಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಖಂಡಿಸಿದ್ದಾರೆ.
"ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...