ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯರ ವಿರುದ್ಧ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ʼಗೊಡ್ಡುಪುರಾಣʼ ಎಂಬ ಪದ ಬಳಸಿ ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿದ ಲೇಖನವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀವ್ರವಾಗಿ ಖಂಡಿಸಿ ಸಾಣೇಹಳ್ಳಿ ಶ್ರೀಗಳ ಬೆಂಬಲಕ್ಕೆ...
ಗಡಿ ಭಾಗದಲ್ಲಿ ಚನ್ನಬಸವ ಪಟ್ಟದ್ದೇವರು ಕೈಗೊಂಡಿರುವ ಸಮಾಜಮುಖಿ ಕಾರ್ಯಗಳು ಅಚ್ಚಳಿಯದಂತೆ ಉಳಿದಿವೆಗಡಿ. ಅವರು ಕೇವಲ ಮಾತನಾಡಲಿಲ್ಲ, ಉಪದೇಶ ಹೇಳಲಿಲ್ಲ. ಬದಲಾಗಿ ಜೀವನದುದ್ದಕ್ಕೂ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಆಧ್ಯಾತ್ಮಿಕ ಕ್ಷೇತ್ರಗಳ ಕಾರ್ಯ ಮೂಲಕ ಅದ್ಭುತ...
ಗಡಿ ಭಾಗವಾದ ಬೀದರ ಜಿಲ್ಲೆಯಲ್ಲಿ ಕನ್ನಡ ಮತ್ತು ಬಸವತತ್ವ ಪ್ರಸಾರಕ್ಕಾಗಿ ಹಗಲಿರಳು ಶ್ರಮಿಸಿದ ಭಾಲ್ಕಿ ಹಿರೇಮಠದ ಲಿಂಗೈಕ್ಯ ಡಾ.ಚನ್ನಬಸವ ಪಟ್ಟದ್ದೇವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿಅಳವಡಿಸಲು ಆಗ್ರಹಿಸಿ ಬಸವಪರ ಸಂಘಟನೆಗಳು ಬಸವಕಲ್ಯಾಣದಲ್ಲಿ ಪ್ರತಿಭಟನೆ...
ಜಗತ್ತಿನ ಇಡೀ ಜೀವಸಂಕುಲವನ್ನು ʼಇವನಮ್ಮವʼ ಎಂದು ಕರೆಯುವ ಮೂಲಕ ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದವರು ಬಸವಣ್ಣನವರು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಬಸವಕಲ್ಯಾಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ವತಿಯಿಂದ...
ಶತಾಯಿಷಿ ಡಾ.ಚನ್ನಬಸವ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದ ಮಹಾನ ಚೇತನ ಎಂದು ಚರಂತೇಶ್ವರ ಮಠದ ಬಸವ ಬೆಳವಿಯ ಶರಣಬಸವ ಸ್ವಾಮೀಜಿ ಹೇಳಿದರು.
ಭಾಲ್ಕಿ ಪಟ್ಡಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಭಾನುವಾರ ಆಯೋಜಿಸಿದ್ದ 293ನೆಯ...