ಭಾಲ್ಕಿ ವಿಧಾನಸಭಾ ಕ್ಷೇತ್ರ-51ರ ಏಣಕೂರ ಗ್ರಾಮದ ಮತಗಟ್ಟೆ ಸಂಖ್ಯೆ -241ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಕಡಿಮೆ ಅವಧಿಯಲ್ಲೇ ಶೇ100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು...
ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸುವ ಮೂಲಕ ವಚನ ಸಾಹಿತ್ಯವನ್ನು ಪುನರುತ್ಥಾನ ಮಾಡಿದವರು ಫ.ಗು.ಹಳಕಟ್ಟಿಯವರು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ...
ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಅನರ್ಹರ ಹೆಸರುಗಳನ್ನು ಪರಿಷ್ಕರಣೆ ಮಾಡುತ್ತಿದ್ದು ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ಸಹಕರಿಸಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಅಭಿಯಾನ ಯಶಸ್ಸುಗೊಳಿಸಬೇಕು...
ಭಾಲ್ಕಿ ತಾಲೂಕಿನ ಗೋರಚಿಂಚೋಳಿ ಗ್ರಾಮದಲ್ಲಿ ಹಲವು ದಿನಗಳಿಂದ ರಸ್ತೆ ಮಧ್ಯೆ ಚರಂಡಿ ನೀರು ನಿಂತಿರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಿದ್ದು, ದುರ್ವಾಸನೆ ಹಾಗೂ ಅಸ್ವಚ್ಛ ವಾತಾವರಣ...
ಉತ್ತಮ ಪುಸ್ತಕಗಳಿಗೆ ಮನಸ್ಸು ಮತ್ತು ಮನುಷ್ಯರನ್ನು ಪರಿವರ್ತಿಸುವ ಅಗಾಧ ಶಕ್ತಿ ಇರುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಸಭಾ...