ಜೂ.28ರಂದು ನಡೆಯಲಿರುವ "ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ" ಕಾರ್ಯಕ್ರಮದಲ್ಲಿ ಭಾಗವಹಿಸಲು ಬಸವಕಲ್ಯಾಣಕ್ಕೆ ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಗ್ರಾಮೀಣಾಭಿವೃದ್ಧಿ ಮತ್ತು...
ಭಾಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಜೈರಾಜ ಪಾತ್ರೆ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಬಿ.ಜಿ. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ (ಎಲ್ಪಿಜಿ) ಹಾಗೂ ದಿನಬಳಕೆ ವಸ್ತುಗಳ ಬೆಲೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಹಿಂಪಡೆದು ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ...
ವಿದ್ಯಾರ್ಥಿಗಳು ಗಿಡ ನೆಡುವುದರಿಂದ ಬಾಲ್ಯದಿಂದಲೇ ಪರಿಸರ ಮೇಲಿನ ಪ್ರೀತಿ ಮತ್ತು ಕಾಳಜಿ ಹೆಚ್ಚಾಗುತ್ತದೆ ಎಂದು ಭಾಲ್ಕಿಯ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ಹರಸೂರ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಸಮುಚ್ಛಯದಲ್ಲಿ...
ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಹೊಂದುವುದರಿಂದ ಅಸಾಧ್ಯ ಎಂಬುದನ್ನು ಸುಲಭವಾಗಿ ಸಾಧಿಸಲು ಸಹಕಾರಿ ಆಗುತ್ತದೆ ಎಂದು ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪ್ಪಳ್ಳಿ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ...