ಜಂಟಿ ಪ್ರವೇಶ ಪರೀಕ್ಷೆ (JEE) ಅಡ್ವಾನ್ಸ್ಡ್ ಫಲಿತಾಂಶ ಪ್ರಕಟಗೊಂಡಿದ್ದು, ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ 64 ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ)...
ಬೀದರ್ ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ವೈದ್ಯ ತುಕರಾಮ ಅವರ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆಗೆ ಭಾಲ್ಕಿ ವೈದ್ಯರ ಸಂಘ ತೀವ್ರ ಆಕ್ರೋಶ...
ಮಿಯಾಝಕಿ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ....
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಪ್ರಸ್ತುತ ವರ್ಷದಿಂದ ಬಾಲಕರ ವಸತಿ ಶಾಲೆ ಪ್ರಾರಂಭಿಸಿ 25 ಬಡ ಮಕ್ಕಳಿಗೆ ಉಚಿತ ಶಿಕ್ಷಣ, ಅನ್ನ, ಆಶ್ರಯ ನೀಡಲು ನಿರ್ಧರಿಸಲಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ...
ಬಸವಾದಿ ಶರಣರ ಕುರಿತ ಅಧ್ಯಯನ ಶರಣಲೋಕ ಗ್ರಂಥದ ಮೂಲಕ ಸಕಾರಗೊಂಡಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿಯ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶುಕ್ರವಾರ ಆಯೋಜಿದ್ದ...