ಬೀದರ್‌ | ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು

ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ. ಅವರ ಜೀವನ ಮತ್ತು ವಚನಗಳ ಅಧ್ಯಯನ ಮಾಡಿದರೆ, ನಮ್ಮ ಬದುಕನ್ನು ಹೇಗೆ ಉನ್ನತೀಕರಿಸಿಕೊಳ್ಳಬೇಕು ಎಂಬುದು ತಿಳಿಯುತ್ತದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು...

ಭಾಲ್ಕಿ | ನಿವೃತ್ತ ಶಿಕ್ಷಕಿ ಭಾರತಿ ರೊಟ್ಟೆಗೆ ಬೀಳ್ಕೊಡುಗೆ

ಭಾಲ್ಕಿ ತಾಲೂಕಿನ ಬಾಳೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಭಾರತಿ ಓಂಪ್ರಕಾಶ ರೊಟ್ಟೆ ಅವರನ್ನು ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿ, ಶಿಕ್ಷಕರು ಸನ್ಮಾನಿಸಿ ಬೀಳ್ಕೊಟ್ಟರು. ಶಿಕ್ಷಕಿ ಭಾರತಿ ರೊಟ್ಟೆ...

ಬೀದರ್‌ | 29 ಮಕ್ಕಳು ಶಾಲೆಯಿಂದ ಹೊರಗೆ, ವರದಿಗೆ ಸೂಚನೆ

ಭಾಲ್ಕಿ ತಾಲೂಕಿನ ವಿವಿಧ ಶಾಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಭೇಟಿ ನೀಡಿ ಪರಿಶೀಲಿಸಿದರು. ಆಳಂದಿ, ಡೋಣಗಾಪೂರ ಗ್ರಾಮದ ಸರಕಾರಿ ಶಾಲೆಗಳಿಗೆ ಅವರು ಶನಿವಾರ ಭೇಟಿ ನೀಡಿ...

ಭಾಲ್ಕಿ | ಕನ್ನಡ ಸಾಹಿತ್ಯಕ್ಕೆ ರಾಜ ಮನೆತನಗಳ ಕೊಡುಗೆ ಅವಿಸ್ಮರಣೀಯ : ಡಾ.ವೈ.ಎ.ದೇವಋಷಿ

ರಾಜ ಮನೆತನಗಳ ಕೊಡುಗೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಭದ್ರ ಬುನಾದಿಯನ್ನು ಹಾಕಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಎ.ದೇವಋಷಿ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗ ಹಾಗೂ ಶಬನಮ್...

ಬೀದರ್‌ | ಡಿ.18ರೊಳಗೆ ಕ್ರಿಯಾ ಯೋಜನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಶಾಸಕರ ನಿಧಿ ಮತ್ತು ಸಂಸದರ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಬರುವ ಡಿ.18ರೊಳಗೆ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಭಾಲ್ಕಿ ಪಟ್ಟಣದ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Bhalki