ಭಾಲ್ಕಿ | ನಾಟಕಗಳಿಂದ ಜೀವನದಲ್ಲಿ ಪರಿವರ್ತನೆ : ಸಾಹಿತಿ ಮಕ್ತುಂಬಿ ಎಮ್.

ನಾಟಕಗಳ ಓದು ಹಾಗೂ ವೀಕ್ಷಣೆಯಿಂದ ವ್ಯಕ್ತಿಯ ಜೀವನದಲ್ಲಿ ಪರಿವರ್ತನೆ ಆಗಬಹುದು ಎಂದು ಶಬನಮ ಚಾರಿಟೆಬಲ್ ಟ್ರಸ್ಟ್ಅ ಧ್ಯಕ್ಷೆ ಡಾ.ಮಕ್ತುಂಬಿ ಎಮ್. ಅಭಿಪ್ರಾಯಪಟ್ಟರು. ಭಾಲ್ಕಿ ಪಟ್ಟಣದ ಗುರುಕೃಪಾ ಕಲ್ಯಾಣ ಮಂಟಪದಲ್ಲಿ ಕಲಬುರ್ಗಿಯ ರಂಗನಯನ ಸಾಂಸ್ಕೃತಿಕ ಸಂಸ್ಥೆ...

ಬೀದರ್‌ | ಡಿ.19 ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬಿಡುಗಡೆ

ರಾಜ್ಯದಾದ್ಯಂತ ಡಿ.19ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ ಎಂದು ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ವಿಷ್ಣುಕಾಂತ ಬಿ.ಜೆ. ಹೇಳಿದರು. ಭಾಲ್ಕಿ ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,...

ಭಾಲ್ಕಿ | ಸಂವಿಧಾನ ಪ್ರಜಾಪ್ರಭುತ್ವದ ಅಡಿಪಾಯ : ಮೋಹನ ರೆಡ್ಡಿ

ಸಂವಿಧಾನ ದೇಶದ ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾಗಿದೆ. ನಾಗರಿಕರ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಎತ್ತಿ ಹಿಡಿಯುವಲ್ಲಿ ಸಂವಿಧಾನದ ಪಾತ್ರ ದೊಡ್ಡದಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು. ಭಾಲ್ಕಿ...

ಬೀದರ್‌ | ಮಕ್ಕಳಲ್ಲಿ ಕಲಿಕಾಸಕ್ತಿ ಹುಟ್ಟಿಸುವ ಪ್ರಯತ್ನ ನಡೆಯಲಿ : ಡಾ.ಶಶಿಕಾಂತ ಉಡಿಕೇರಿ

ಶಿಕ್ಷಕರಾದವರೂ ವಿನೂತನ ಪ್ರಯೋಗಳನ್ನು ಅನುಸರಿಸಿ ಮಕ್ಕಳಲ್ಲಿ ಕಲಿಕಾಸಕ್ತಿ ಹುಟ್ಟಿಸುವ ಪ್ರಯತ್ನ ಮಾಡಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶಶಿಕಾಂತ ಉಡಿಕೇರಿ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಗುರುವಾರ...

ಬೀದರ್‌ | ರಿಶೈನ್‌ ಸಂಸ್ಥೆಯಿಂದ ಉಚಿತ ನೋಟ್‌ ಬುಕ್‌ ವಿತರಣೆ

ಬೀದರ್‌ ನಗರದ ರಿಶೈನ್ ಆರ್ಗನೈಜೇಶನ್‌ ವತಿಯಿಂದ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌, ಮೊರಂಬಿ ಹಾಗೂ ಔರಾದ್‌ ತಾಲೂಕಿನ ಸಂತಪೂರ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಉಚಿತ ನೋಟ್‌ ಬುಕ್‌ ವಿತರಣೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Bhalki