ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದಲ್ಲಿ ಈಚೆಗೆ ಮಾಂಜ್ರಾ ನದಿ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ರೈತ ವಿಲಾಸ ಗಣಪತರಾವ ಪಂಚಾಳ (65) ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ...
ಕನ್ನಡದ ಜೀ ಕನ್ನಡ ವಾಹಿನಿಯ ಮಹಾನಟಿ ಸೀಜನ್ 2ರ ಸ್ಪರ್ಧೆಗೆ ಆಯ್ಕೆಯಾಗಿರುವ ಬೀದರ್ನ ದಿವ್ಯಾಂಜಲಿ ಅವರನ್ನು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸನ್ಮಾನಿಸಿ, ಆಶೀರ್ವದಿಸಿದರು.
ಬೆಂಗಳೂರಿನಲ್ಲಿ ದಿವ್ಯಾಂಜಲಿ ಅವರನ್ನು ಪೂಜ್ಯರು ಬುಧವಾರ...
ರಾಜ್ಯಾದ್ಯಂತ ಬರುವ ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ವಿವಿಧ ಬಸವಪರ ಸಂಘ ಸಂಸ್ಥೆಗಳ ಮುಖಂಡರು, ಬಸವಾಭಿಮಾನಿಗಳು ಮನವಿ ಮಾಡಿದ್ದಾರೆ.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಈಚೆಗೆ...
ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಸಮೀಪ ಭಾನುವಾರ ಆಯೋಜಿಸಿದ್ದ ವಿವಿಧ...
ಭಾಲ್ಕಿ ತಾಲೂಕಿನ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಸರಕಾರದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ ಖಂಡ್ರೆಹೇಳಿದರು.
ಭಾಲ್ಕಿ ಪಟ್ಟಣದ ಪುರಭವನದಲ್ಲಿ ಕೃಷಿ ಇಲಾಖೆ ವತಿಯಿಂದ...