ಬಸವಾದಿ ಶರಣರು ತಮ್ಮ ಅನುಭಾವದಿಂದ ಮನಸ್ಸಿನ ಮೈಲಿಗೆಯನ್ನು ತೊಳೆಯುವ ಕೆಲಸ ಮಾಡಿದರು. ಶರಣರು ಅರ್ಚನೆ, ಅರ್ಪಣೆ, ಅನುಭಾವಕ್ಕೆ ಬಹಳ ಮಹತ್ವ ನೀಡಿದರು. ನಾವು ಪ್ರತಿನಿತ್ಯ ಅರ್ಚನೆ, ಅರ್ಪಣೆ ಅನುಭಾವ ಮಾಡಿದರೆ ನಮ್ಮ ಮನಸ್ಸಿನಲ್ಲಿರುವ...
ಭಾಲ್ಕಿ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಸುಮಾರು 69.60 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಬನೂರ ಹೇಳಿದರು.
ಖಟಕ್ ಚಿಂಚೋಳಿ ಗ್ರಾಮದ ರೈತ ಶಿವಕುಮಾರ ಡಾವರಗಾಂವೆ...
ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಭಗವಾನ್ ಬುದ್ಧ ಜಯಂತಿ ಆಚರಿಸಲಾಗುತ್ತಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಜಯಂತಿ ಆಚರಣೆ ನಡೆಯಲಿದೆ.
ಭಾಲ್ಕಿ ಶ್ರೀಮಠದಲ್ಲಿ ಬುದ್ಧ...
ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ನೊಂದವರಿಗೆ ತಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು...
ಭಾಲ್ಕಿ ತಾಲ್ಲೂಕಿನ ಖುದವಂತಪೂರ ಗ್ರಾಮದಲ್ಲಿ ಏ.29ರಂದು ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಗಲಾಟೆ ಮಾಡಿ, ಹಲ್ಲೆಮಾಡಿ, ಜಾತಿನಿಂದನೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ...