ಬೀದರ್ | ಪ್ರತಿಭಾವಂತ ನೂರು ಮಕ್ಕಳಿಗೆ ಪಿಯು ಶಿಕ್ಷಣ ಉಚಿತ : ಬಸವಲಿಂಗ ಪಟ್ಟದ್ದೇವರು

2025ನೆಯ ಸಾಲಿನಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಬಡ ಮತ್ತು ಪ್ರತಿಭಾವಂತ ನೂರು ಮಕ್ಕಳಿಗೆ ಮುಂದಿನ ಎರಡು ವರ್ಷ ಪಿಯು ಶಿಕ್ಷಣ ಉಚಿತವಾಗಿ ನೀಡಲಾಗುತ್ತಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ...

ಬೀದರ್‌ | ಗುತ್ತಿಗೆದಾರ ಆತ್ಮಹತ್ಯೆ‌ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಸರ್ಕಾರ ಬದ್ಧ : ಸಚಿವ ಈಶ್ವರ ಖಂಡ್ರೆ

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ...

ಬೀದರ್‌ | ವಚನಗಳಲ್ಲಿ ಸಂವಿಧಾನದ ಆಶಯವಿದೆ : ಎನ್.ಕೆ.ಫಣೀಂದ್ರ

ಬಸವಾದಿ ಶರಣರ ವಚನಗಳಲ್ಲಿ ಕಾನೂನಿನ ಅಂಶ, ಸಂವಿಧಾನದ ಆಶಯಗಳು ಅಡಗಿವೆ ಎಂದು ಕರ್ನಾಟಕ ಲೋಕಾಯುಕ್ತ ಇಲಾಖೆಯ ಉಪಲೋಕಾಯುಕ್ತ ಎನ್.ಕೆ.ಫಣೀಂದ್ರ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಭಾನುವಾರ ಆಯೋಜಿಸಿದ್ದ ಶತಾಯಷಿ...

ಬೀದರ್ | ಅಂಬೇಡ್ಕರ್ ಕುರಿತು ಹೇಳಿಕೆ : ಅಮಿತ್ ಶಾ ವಜಾಕ್ಕೆ ಕಾಂಗ್ರೆಸ್ ಆಗ್ರಹ

ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಭಾಲ್ಕಿ ತಾಲ್ಲೂಕು ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದರು. ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್...

ಬೀದರ್ | ಚುಮು ಚುಮು ಚಳಿಯಲ್ಲಿ ಗಮನ ಸೆಳೆದ ಚನ್ನಬಸವ ಮ್ಯಾರಥಾನ್ ಓಟ : ನೂರಾರು ಜನ ಭಾಗಿ

ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ ಜಯಂತ್ಯುತ್ಸವ ನಿಮಿತ್ತ ಭಾಲ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದ ಚನ್ನಬಸವ ಮ್ಯಾರಥಾನ್ ಓಟ ಸೊಬಗು ನೀಡಿತು. ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಚನ್ನಬಸವ ಮ್ಯಾರಥಾನ್ ಓಟಕ್ಕೆ ಡಿವೈಎಸ್ಪಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Bhalki