ಬೀದರ್‌ | ಅಂಬೇಡ್ಕರ್‌ ಕುರಿತ ಹೇಳಿಕೆ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ವ್ಯಾಪಕ ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಆಡಿದ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂಬೇಡ್ಕರ್‌ ಕುರಿತ ಅಮಿತ್‌ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್‌ ಪಡೆಯಬೇಕು ಮತ್ತು...

ಬೀದರ್‌ | ಚನ್ನಬಸವ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ : ಗುರುಬಸವ ಪಟ್ಟದ್ದೇವರು

ಭಾಲ್ಕಿ ಪಟ್ಟಣದಲ್ಲಿ ಡಿ.20 ರಂದು ನಡೆಯಲಿರುವ ಚನ್ನಬಸವ ಮ್ಯಾರಥಾನ್ ಓಟದಲ್ಲಿ ಯುವಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ...

ಬೀದರ್‌ | ಸಾಲಕ್ಕೆ ಹೆದರಿ ಕಾಲುವೆಗೆ ಬಿದ್ದು ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಕಾರಂಜಾ ಕಾಲುವೆಗೆ ಬಿದ್ದು ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಣಜಿ-ಬ್ಯಾಲಹಳ್ಳಿ(ಕೆ) ಗ್ರಾಮದ ಸಮೀಪ ನಡೆದಿದೆ. ಖಟಕ ಚಿಂಚೋಳಿ ನಿವಾಸಿ ಹಣಮಂತ (32) ಆತ್ಮಹತ್ಯೆ ಮಾಡಿಕೊಂಡ ರೈತ. ರೈತ ಹಣಮಂತ ಕೃಷಿ...

ಬೀದರ್‌ | ಆನ್‌ಲೈನ್ ಗೇಮ್ಸ್ ನಿಷೇಧಕ್ಕೆ ನಮ್ಮ ಕರ್ನಾಟಕ ಸೇನೆ ಆಗ್ರಹ

ಬೀದರ್, ಭಾಲ್ಕಿ ತಾಲೂಕು ಸೇರಿದಂತೆ ರಾಜ್ಯಾದ್ಯಂತ ವಿದ್ಯಾರ್ಥಿ ಮತ್ತು ಯುವ ಸಮುದಾಯದ ಬದುಕು ಹಾಳು ಮಾಡುತ್ತಿರುವ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ (ರಮ್ಮಿ) ಗೇಮ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ...

ಬೀದರ್ | ಅಂಗನವಾಡಿ ನೇಮಕಾತಿಯಲ್ಲಿ ಅನ್ಯಾಯ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಭಾಲ್ಕಿ ತಾಲೂಕಿನ ಅಂಗನವಾಡಿ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅನ್ಯಾಯ ಆಗಿದ್ದು ಆಗಿರುವ ಲೋಪದೋಷಗಳನ್ನು ಸರಿಪಡಿಸಿ ಅರ್ಹರಿಗೆ ನ್ಯಾಯ ಒದಗಿಸಬೇಕು ಎಂದು ತಾಲೂಕು ಮಾದಿಗ ಮೀಸಲಾತಿ ಸಮಿತಿ ಒತ್ತಾಯಿಸಿದೆ. ಈ ಕುರಿತು ಭಾಲ್ಕಿ ಪಟ್ಟಣದ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Bhalki