ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

ಅಧಿಕಾರಿಗಳ ಎಡವಟ್ಟು, ನಿರ್ಲಕ್ಷ್ಯದಿಂದಾಗಿ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ನಿರ್ಗತಿಕ ವೃದ್ಧ ಮಹಿಳೆಯೊಬ್ಬರು ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ...

ಭಾಲ್ಕಿ | ಅತಿವೃಷ್ಟಿ : ಬೆಳೆ ಹಾನಿ ಪರಿಹಾರಕ್ಕೆ ಮನವಿ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆಗಳು ಹಾನಿ ಸಂಭವಿಸಿದ್ದು, ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ತಾಲೂಕು ಯುವಕ್ರಾಂತಿ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಈ ಕುರಿತು ಭಾಲ್ಕಿ ಪಟ್ಟಣದ...

ಭಾಲ್ಕಿ | ಸೆಪ್ಟೆಂಬರ್ ಅಂತ್ಯದೊಳಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬರೆಸಿ

ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದ ಎಲ್ಲ ಅಂಗಡಿ ಮುಗ್ಗಟ್ಟು ನಾಮಫಲಕಗಳ ಮೇಲೆ ಸೆಪ್ಟೆಂಬರ್ ಅಂತ್ಯದೊಳಗೆ ಶೇ.60ರಷ್ಟು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಬರೆಸಬೇಕು ಇಲ್ಲದಿದ್ದರೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಜಿಲ್ಲಾ...

ಬೀದರ್ | ಹಿರಿಯ ಸಾಹಿತಿ, ಪ್ರಾಧ್ಯಾಪಕ ಜಿ.ಬಿ.ವಿಸಾಜಿ ನಿಧನ

ಹಿರಿಯ ಸಾಹಿತಿ, ಕನ್ನಡ ಪ್ರಾಧ್ಯಾಪಕ ಜಿ.ಬಿ.ವಿಸಾಜಿ (82) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು. ಭಾಲ್ಕಿಯ ಚನ್ನಬಸವೇಶ್ವರ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕಾವ್ಯ, ಸಂಪಾದನೆ, ವಿಮರ್ಶೆ, ಲೇಖನ ಹಾಗೂ ಶರಣ...

ಬೀದರ್‌ | 35 ಗುಂಟೆಯಲ್ಲಿ ʼಡ್ರ್ಯಾಗನ್‌ ಫ್ರೂಟ್‌ʼ ಬೆಳೆದ ರೈತ; ವರ್ಷಕ್ಕೆ ಲಕ್ಷ ಲಕ್ಷ ಆದಾಯ

ಇಂದಿನ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಲಾಭವಿಲ್ಲ ಎಂದು ಹಳ್ಳಿಯಲ್ಲಿರುವ ಹೊಲ ಮಾರಿ ನಗರಕ್ಕೆ ಸೇರುವವರೇ ಹೆಚ್ಚು. ಅದರಲ್ಲೂ ಬರದ ನಾಡಿನಲ್ಲಿ ಕೃಷಿ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ಆದರೆ ಅದಕ್ಕೆ ಅಪವಾದ ಎಂಬಂತೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Bhalki