ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಭಗವಾನ್ ಬುದ್ಧ ಜಯಂತಿ ಆಚರಿಸಲಾಗುತ್ತಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಜಯಂತಿ ಆಚರಣೆ ನಡೆಯಲಿದೆ.
ಭಾಲ್ಕಿ ಶ್ರೀಮಠದಲ್ಲಿ ಬುದ್ಧ...
ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ನೊಂದವರಿಗೆ ತಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು...
ಭಾಲ್ಕಿ ತಾಲ್ಲೂಕಿನ ಖುದವಂತಪೂರ ಗ್ರಾಮದಲ್ಲಿ ಏ.29ರಂದು ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಗಲಾಟೆ ಮಾಡಿ, ಹಲ್ಲೆಮಾಡಿ, ಜಾತಿನಿಂದನೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ...
ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ.
ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು...
ಪ್ರತಿಯೊಬ್ಬ ಕೂಲಿಕಾರರು ಗುಳೆ ಹೋಗದೆ ಮನರೇಗಾ ಯೋಜನೆಯಡಿ ನಡೆಯುವ ಕೂಲಿ ಕೆಲಸ ನಿರ್ವಹಿಸಿ ಕೂಲಿ ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಹೇಳಿದರು.
ಭಾಲ್ಕಿ ತಾಲೂಕಿನ...