ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಸವಿತಾ ಅಂಬಾದಾಸ ಮಾನೆ (35) ಎಂದು ಗುರುತಿಸಲಾಗಿದೆ. ಮೃತರಿಗೆ ಪತಿ, ಪುತ್ರಿ ಹಾಗೂ...
ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಸಾವಿರಾರು ರೈತರು ಭಾಗವಹಿಸುವ ‘ಹುಬ್ಬಳ್ಳಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.
ಭಾಲ್ಕಿ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ (ಇಂಚೂರ್ ಟ್ರೀ ಪಾರ್ಕ್) ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ...
ಮಳೆ ಕೊರತೆಯಿಂದ ಬೆಳೆ ಬಾಡುತ್ತಿರುವುದನ್ನು ಕಂಡು ನಿರಾಸೆಗೊಂಡ ರೈತರೊಬ್ಬರು, ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬೀನ್ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿರುವ ಘಟನೆ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.
ಭಾಲ್ಕಿ ತಾಲೂಕಿನ ಕಾಸರತೂಗಾಂವ್ ಗ್ರಾಮದ ರೈತ...
ಇಂದಿನ ಆಧುನಿಕ ಯುಗದಲ್ಲಿ ಯುವಕರು ಅಧ್ಯಾತ್ಮದ ಅರಿವು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಬೀದರ ಸಂಸದ ಸಾಗರ ಖಂಡ್ರೆ ಹೇಳಿದರು.
ಭಾಲ್ಕಿ ನಗರದ ಚನ್ನಬಸವಾಶ್ರಮದ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಗುರುವಾರ ಆಯೋಜಿಸಿದ್ದ ಅಲ್ಲಮಪ್ರಭುದೇವರ...