ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜನವರಿ 28ರಂದು ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೆ ಇಬ್ಬರು ರೈತರು...
ಬೀದರ್ ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವುದು ನಮ್ಮ ಗುರಿ ಹಿನ್ನೆಲೆಯಲ್ಲಿ ಮುತುವರ್ಜಿವಹಿಸಿ ಈ ಬಾರಿ 50 ಸಾವಿರ ಮನೆ ಮಂಜೂರು ಮಾಡಿಸಿದ್ದೇನೆ ಎಂದು ಬೀದರ ಲೋಕಸಭಾ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ...
ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ನಾಳೆ (ಫೆ.16) ಬೆಳಿಗ್ಗೆ 9 ಗಂಟೆಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಯಲಿದೆ.
ಪರೀಕ್ಷೆಯಲ್ಲಿ...
ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಕೃಷಿಯಲ್ಲಿ ಅಧಿಕ ಆದಾಯ ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಯಶ ಕಾಣಬಹುದು. ನರೇಗಾ ಯೋಜನೆಯ ಲಾಭ ಪಡೆದು ಗುಲಾಬಿ ಹೂವು ಕೃಷಿಯಿಂದ ನಿರಂತರ ಆದಾಯ...
2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದಕ್ಕಾಗಿ ಬೀದರ್ ಜಿಲ್ಲೆಯಿಂದ ಆಯ್ಕೆಯಾದ ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ...