ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಹಾಗೂ ಬಂಡವಾಳಶಾಹಿ ಪರವಾದ ಧೋರಣೆ ಮತ್ತು ನೀತಿಗಳ ವಿರುದ್ಧ ಕಾರ್ಮಿಕ ಮತ್ತು ರೈತ ಸಂಘಟನೆಗಳು ಸಿಡಿದೆದ್ದಿವೆ. ಇಂದು (ಜುಲೈ 9) 10ಕ್ಕೂ ಹೆಚ್ಚು ಕೇಂದ್ರ...
ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ಹಾಗೂ ಸಾರಿಗೆ ಸೇರಿದಂತೆ ಸರ್ಕಾರಿ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9ರ ಬುಧವಾರ ದೇಶಾದ್ಯಂತ ಸಾರ್ವತ್ರಿಕ ಮುಷ್ಕರ - ಭಾರತ್ ಬಂದ್‌ಗೆ ಕರೆ...
ಪರಿಶಿಷ್ಟ ಜಾತಿಗಳ (ಎಸ್‌ಸಿ) ಉಪವರ್ಗೀಕರಣದ (ಒಳಮೀಓಸಲಾತಿ) ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಪ್ರತಿಭಟಿಸಿ ಕೆಲವು ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ಕೊಟ್ಟಿರುವ ಬುಧವಾರದ ಭಾರತ್ ಬಂದ್‌ಗೆ ಬಹುಜನ ಸಮಾಜ ಪಕ್ಷ...