‘ಭಾರತ’ವೆಂಬುದು ಶ್ರೇಷ್ಠವೇ? ‘ಇಂಡಿಯಾ’ ಕನಿಷ್ಠವೇ?

‘ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ. ಯಾವ ಹೆಸರು ಮೊದಲೆಂಬುದು ಮುಖ್ಯವೇ?’ ಎಂದಿದ್ದರು ಅಂಬೇಡ್ಕರ್. ಭಾರತವೆಂದೇ ಕರೆಯಬೇಕೆಂಬ ಮನವಿಯನ್ನು ಮೋದಿ ಸರ್ಕಾರ 2015ರಲ್ಲಿ ಸುಪ್ರೀಮ್ ಕೋರ್ಟ್ ಮುಂದೆ ನಿಚ್ಚಳವಾಗಿ ವಿರೋಧಿಸಿತ್ತುದೇಶವನ್ನು ಮೋದಿ ಹಿಡಿತದಿಂದ ಮುಕ್ತಗೊಳಿಸಲು ಪ್ರತಿಪಕ್ಷಗಳು...

ವಿಧಾನಸಭೆಯಲ್ಲಿ ನೀಲಿ ಚಿತ್ರ ವೀಕ್ಷಿಸಿ ಸಿಕ್ಕಿಬಿದ್ದ ಬಿಜೆಪಿ ಶಾಸಕ

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲೇ ಬಿಜೆಪಿ ಶಾಸಕ ನೀಲಿ ಚಿತ್ರ (ಪೋರ್ನ್‌) ವೀಕ್ಷಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.ತ್ರಿಪುರ ರಾಜ್ಯ ವಿಧಾನಸಭೆಯ ಅಧಿವೇಶನದ ವೇಳೆ ಗುರುವಾರ, ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್,...

ಜನಪ್ರಿಯ

ಒಕ್ಕಲಿಗನಾಗಿ ನಾನೇಕೆ BJP- JDS ಮೈತ್ರಿ ವಿರೋಧಿಸುತ್ತಿರುವೆ?

ಒಕ್ಕಲಿಗರಿಗೆ ದೇವೇಗೌಡರ ಕುಟುಂಬದ ಜೀತದಿಂದ ಮುಕ್ತಿ ಸಿಗಬೇಕು ಅದಕ್ಕಾಗಿ ಈ ಲೋಕಸಭಾ...

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...

Tag: Bharatiya Janata Party