ಸಿಎಂ ಸಿದ್ದರಾಮಯ್ಯರನ್ನು ‘ಸಿದ್ದ’ ಎಂದು ಉಲ್ಲೇಖಿಸಿದ ಎನ್‌ಡಿಟಿವಿ; ಭವ್ಯಾ ನರಸಿಂಹಮೂರ್ತಿ ತರಾಟೆ

ಮುಡಾ ಅಕ್ರಮ ಪ್ರಕರಣದ ಕುರಿತು ಎನ್‌ಡಿಟಿವಿ ನಡೆಸಿದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಸಿದ್ದ' ಎಂದು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದೆ. ಒಂದು ರಾಜ್ಯದ ಮುಖ್ಯಮಂತ್ರಿಯನ್ನು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದ್ದನ್ನು ಕಾರ್ಯಕ್ರಮದಲ್ಲೇ ವಿರೋಧಿಸಿದ...

ಪ್ರಾದೇಶಿಕ ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಆಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ

ಪ್ರಾದೇಶಿಕ ಸೇನೆಯಲ್ಲಿ (Territorial army Commissioned Officer) ಕಮಿಷನ್ಡ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ಕರ್ನಾಟಕದ ಕಾಂಗ್ರೆಸ್‌ ವಕ್ತಾರೆ ಭವ್ಯ ನರಸಿಂಹಮೂರ್ತಿ ನಿಯೋಜನೆಗೊಂಡಿದ್ದಾರೆ. ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿರುವ...

ಭವ್ಯಾ ನರಸಿಂಹಮೂರ್ತಿ ಬೆಂಬಲಿಗರಿಂದ ಸಿದ್ದರಾಮಯ್ಯ ಮನೆ ಮುಂದೆ ಧರಣಿ

ಯಾವುದೇ ಷರತ್ತು ಇಲ್ಲದೆ, ಕಾಂಗ್ರೆಸ್‌ಗೆ ಸೇರ್ಪಡೆಯಾದ ಪುಟ್ಟಣ್ಣ ಮಂಗಳವಾರ ಸಿದ್ದರಾಮಯ್ಯ ಅವರ ಮನೆ ಎದುರು ಧರಣಿ 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌...

ಜನಪ್ರಿಯ

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...

ಬೀದರ್‌ | ʼಬಸವ ಮಂಟಪʼ ಕೃತಿ ಮುಟ್ಟುಗೋಲು ನಿರ್ಧಾರ: ಸಂಭ್ರಮಾಚರಣೆ

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಲೇಖಕ ರವಿ ಹಂಜ್ ವಿರುದ್ಧ...

ಪಾಕ್ ಸಚಿವರಿಗೆ ರೆಡ್ ಕಾರ್ಪೆಟ್ ಸ್ವಾಗತ: ಪಹಲ್ಗಾಮ್ ಸಂತ್ರಸ್ತರ ಗಾಯದ ಮೇಲೆ ಬರೆ ಎಳೆದಂತಿದೆ ಎಂದ ಕಾಂಗ್ರೆಸ್

ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 'ನಾಗರಿಕತೆಯ ಸಂವಾದ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ...

ಉಳ್ಳಾಲ | ಯುವತಿಯನ್ನು ಬಲವಂತವಾಗಿ ಕರೆದೊಯ್ದ ಆರೋಪ: ತನಿಖೆಗೆ ಪೊಲೀಸ್ ಆಯುಕ್ತರ ಸೂಚನೆ

ಯುವತಿಯೊಬ್ಬಳನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿದ್ದಾರೆ...

Tag: Bhavya Narasimhamurthy