ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚುವರಿಯಾಗಿ ಭೀಮಾನದಿಗೆ ನೀರು ಹರಿಸುತ್ತಿರುವುದರಿಂದ ಯಾದಗಿರಿ ಜಿಲ್ಲಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ. ಸನ್ನತಿ ಹಾಗೂ ಗುರಸುಣಗಿ ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ನೀರಿನ ಒಳ-ಹೊರ ಹರಿವು 5.10 ಕ್ಯೂಸೆಕ್ ನೀರು...
ಮಹಾರಾಷ್ಟ್ರದಿಂದ ಈವರೆಗೂ ಸುಮಾರು 3.20 ಲಕ್ಷ ಕ್ಯೂಸೆಕ್ ನೀರನ್ನು ಭೀಮಾನದಿಗೆ ಹರಿಬಿಡಲಾಗಿದೆ. ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರನ್ನು ಭೀಮ ನದಿಗೆ ಹರಿಬಿಟ್ಟ ಕಾರಣ...