ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ ಸೆಪ್ಟೆಂಬರ್ 3 ರಂದು ಜಿಲ್ಲಾ ಮಟ್ಟದ ರಂಗೋಲಿ, ಬಾಲ ಬಸವಣ್ಣ ಹಾಗೂ ಇತರ ಬಾಲ ಶರಣರ ವೇಷಧಾರಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮಿರಖಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾಂಜರವಾಡಿ ಗ್ರಾಮದಲ್ಲಿ ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಶಾಂತಾ ತ್ರಿಮುಖ (36) ಹಾಗೂ ಚಂದ್ರಕಲಾ ತ್ರಿಮುಖ (43) ಎಂಬ ಅಂಗವಿಕಲ ಸಹೋದರಿಯರ...
ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ಆಯೋಗ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ಸಲ್ಲಿಸಿದ ವರದಿ ಅವೈಜ್ಞಾನಿಕವಾಗಿದ್ದು ಅದನ್ನು ಅಂಗೀಕರಿಸಬಾರದು ಎಂದು ಒತ್ತಾಯಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ...
ಇತ್ತೀಚೆಗೆ ನಿಧನರಾದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಬೀದರ ನಗರದಲ್ಲಿ ವಿಶ್ವ ಕ್ರಾಂತಿ ದಿವ್ಯಾಪೀಠ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದಿವ್ಯಾಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು...
ಒಳಮೀಸಲಾತಿ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಅರೆಬೆತ್ತಲೆ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ನಡೆಯಿತು.
ಪ್ರತಿಭಟನೆಯಲ್ಲಿ...