ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್ ವತಿಯಿಂದ ಬಸವಕಲ್ಯಾಣ ನಗರದ ಸರ್ವೋದಯ ಕಾಲೋನಿಯಲ್ಲಿ ಬೌದ್ಧ ಧರ್ಮದ ಚಾರಿಕಾ ಕಾರ್ಯಕ್ರಮ ನಡೆಯಿತು. ಸರ್ವೋದಯ ಕಾಲೋನಿಯ ಬೌದ್ಧ ಉಪಾಸಕರು ಸುಮಾರು 16...

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅಲ್ ಅಮೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮುಬಾಶಿರ್ ಸಿಂಧೆ ಹೇಳಿದರು. ಬೀದರ್ ನಗರದ ಅಲ್ ಅಮೀನ್ ಪದವಿ ಕಾಲೇಜಿನಲ್ಲಿ ಸೋಮವಾರ...

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್ ಸೇಠ್ ಅವರ ಪದಗ್ರಹಣ ಸಮಾರಂಭ ಅಕ್ಟೋಬರ್ 2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪ್ರತಾಪನಗರದ ವಿಆರ್‌ಸಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ...

ಬೀದರ್‌ | ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಎಲ್ಎಸ್ಐ ಕ್ಯಾಂಪಸ್ ನೇಮಕಾತಿ ಯಶಸ್ವಿ

ಬೀದರ ಸಮೀಪದ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಎಲ್ಎಸ್ಐ ಟೆಕ್ನಾಲಜಿ ವತಿಯಿಂದ 2026ರ ಕ್ಯಾಂಪಸ್ ನೇಮಕಾತಿ ಅಭಿಯಾನ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಕೈಗಾರಿಕಾ ತಜ್ಞರು ವಿದ್ಯಾರ್ಥಿಗಳಿಗೆ ವಿಎಲ್ಎಸ್ಐ, ಎಂಬೆಡೆಡ್ ಸಿಸ್ಟಮ್...

ಬೀದರ್‌ | ಮಳೆ ಕೊರತೆ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತರು, ಬರಪೀಡಿತ ಜಿಲ್ಲೆ ಘೋಷಿಸಲು ಸಿಎಂಗೆ ಮನವಿ

ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಆರ್ಥಿಕ ಸಂಕಟಕ್ಕೆ ಸಿಲುಕಿದ ರೈತರು ಈ ಬಾರಿ ಮತ್ತೆ ಅನಾವೃಷ್ಟಿಯಿಂದಾಗಿ ಬಿತ್ತನೆ ಸಂಪೂರ್ಣ ಕುಂಠಿತಗೊಂಡಿದೆ. ಸಾಲಶೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ರೈತರು...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ‌bidar