ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ.
ಭಾಲ್ಕಿ ಘಟಕಕ್ಕೆ ಸೇರಿದ...
ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಹುಮನಾಬಾದ ವಿಧಾನಸಭಾ ಕ್ಷೇತ್ರದ ಸಮಿತಿಯನ್ನು ರವಿವಾರ ರಚನೆ ಮಾಡಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸ ಸಭೆಯಲ್ಲಿ ಬಿಎಸ್ಪಿಯ ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಅಶೋಕ್ ಮಂಠಳಕರ್, ಪಕ್ಷದ ಜಿಲ್ಲಾಧ್ಯಕ್ಷ...
ಪರಿಶಿಷ್ಟ ಜಾತಿ ಜನಾಂಗದ ಭೂಮಿ-ವಸತಿ ಮಂಜೂರಾತಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಬಳಿಕ ತಹಸಿಲ್...
ಹುಮನಾಬಾದ್ ಪಟ್ಟಣದ ಶಿವಪುರ, ಜರಪೇಟ್, ಇಂದಿರಾನಗರ, ಧನಗರ ಗಡ್ಡದ ಜನರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.
ಬಡಾವಣೆಯ ನಿವಾಸಿಗಳು ಕೈಯಲ್ಲಿ ಖಾಲಿ ಕೊಡ ಹಿಡಿದು, ಬಾಜಾ ಭಜಂತ್ರಿದೊಂದಿಗೆ...
ಕರ್ನಾಟಕ ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 5 ರಿಂದ 10 ಎಕರೆ ಜಮಿನಿನಲ್ಲಿ ಕಿರು ಅರಣ್ಯ ಅಥವಾ ಕಿರು ಪಕ್ಷಿಧಾಮ ಅಭಿವೃದ್ದಿ ಪಡಿಸಬೇಕೆಂದು ಪರಿಸರ ಪ್ರೇಮಿ ಮಹಲಿಂಗಯ್ಯ ತುಮಕೂರ್ ಅವರು ಸೈಕಲ್...