ರಾಜ್ಯ ಸರ್ಕಾರ ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ್, ವಿದ್ಯಾನಿಧಿ ಯೋಜನೆಗಳು ವಾಪಸ್ ಪಡೆದಿದೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ನಡೆದ...
ನೀರಿನ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬೀದರ್ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗಣೇಶ್(10) ಮತ್ತು ಸಾಯಿನಾಥ್(15) ಮೃತಪಟ್ಟ ಬಾಲಕರು. ಓರ್ವ ಬಾಲಕ ಹೊಂಡಕ್ಕೆ ಇಳಿದು ನೀರು ತರುವ ವೇಳೆ...
ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...
ಮಸೀದಿಯೊಂದರ ಮೇಲೆ ಭಾಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ಸೆಪ್ಟೆಂಬರ್ 20 ರಂದು...