ಬೀದರ್‌ | ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಳ; ಎಮ್. ವೆಂಕಟೇಶ್ ಕಳವಳ

ಗ್ರಾಮ ಮಟ್ಟದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಮಾರಾಟ ಸಾಗಾಣಿಕೆ ನಿಯಂತ್ರಣ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯವಿವಾಹ ನಿಷೇಧಕ್ಕಾಗಿ ಮಹಿಳಾ...

ಬೀದರ್‌ | ದೇಶದ ಶಾಂತಿ, ಸುವ್ಯವಸ್ಥೆಗೆ ಪೊಲೀಸ್ ಇಲಾಖೆ ಪಾತ್ರ ದೊಡ್ಡದು : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ದೇಶದ ಗಡಿ ರಕ್ಷಣೆಯ ಹೊಣೆ ಸೈನಿಕರ ಮೇಲಿದ್ದರೆ, ಆಂತರಿಕ ರಕ್ಷಣೆಯ ಹೊಣೆ ಪೊಲೀಸರ ಮೇಲಿದೆ. ಸೈನಿಕರು, ಪೊಲೀಸರು ಒಂದು ನಾಣ್ಯದ ಎರಡು ಮುಖಗಳಿಂದಂತೆ. ಇಂದು ದೇಶದ ಜನರು ನೆಮ್ಮದಿಯ ನಿದ್ರೆ ಮಾಡುತ್ತಿದ್ದರೆ ಅದಕ್ಕೆ...

ಬೀದರ್ | ಈಜಲು ಹೋಗಿ ಇಬ್ಬರು ಯುವಕರು ನೀರು ಪಾಲು

ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಹೊರವಲಯದ ಫಾತ್ಮಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಖಾಜಾ ಯುಸೂಫ್ (19) ಹಾಗೂ ಸೈಯದ್ ಸಮೀರ್ (20) ಎಂಬ ಇಬ್ಬರು...

ಬೀದರ್‌ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧನ

ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಠಾಣೆ ಪಿಎಸ್‌ಐ ಅಯ್ಯಂಗಾ‌ರ್ ಮೇಲೆ 30 ವರ್ಷದ ಹಿಂದೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಮಲನಗರ ತಾಲ್ಲೂಕಿನ ಮುಧೋಳ(ಬಿ) ತಾಂಡಾದ...

‌ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹ

ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಿಬ್ಬಂದಿಗಳನ್ನು ಮಾನವ ಸಂಪನ್ಮೂಲ ಏಜೆನ್ಸಿ ಟೆಂಡರ್ ಈಗಾಗಲೇ ಕರೆಯಲಾಗಿದ್ದು, ಸದರಿ ಟೆಂಡರ್ ನಲ್ಲಿ ಹಲವು ಲೋಪ ದೋಷಗಳಿದ್ದು, ಕೂಡಲೇ ಈ ಟೆಂಡರ್ ರದ್ದುಪಡಿಸಿ, ಮರು ಟೆಂಡರ್ ಕರೆಯುವಂತೆ ...

ಜನಪ್ರಿಯ

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

Tag: Bidar District News