ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡುತ್ತಿದೆ.
ಕಾವೇರಿ, ಕೃಷ್ಣ, ಗೋದಾವರಿ, ತುಂಗಭದ್ರಾ ಹಾಗೂ ಕಾರಂಜಾ ನದಿಗಳ ನೀರು ರಕ್ಷಿಸಿ ರೈತರ ಹಿತ ಕಾಪಾಡಬೇಕು.
ಬೀದರ್ ಜಿಲ್ಲೆಯ ಬಸವಕಲ್ಯಾಣ...
ವಿದ್ಯುತ್ ತಂತಿ ತಗುಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಭಾನುವಾರ ಜರುಗಿದೆ.
ಮಲ್ಲಿಕಾರ್ಜುನ (51) ಹಾಗೂ ಶರಣಮ್ಮ (40) ಸಾವಿಗೀಡಾದ ರೈತ ದಂಪತಿ. ತಮ್ಮ ಹೊಲದಲ್ಲಿ ಕೃಷಿ...
ಅಕ್ರಮವಾಗಿ ಡಿಜಿಟಲ್ ಖಾತಾಗಳನ್ನು ಮಾಡಿಕೊಟ್ಟು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ ಬೀದರ್ ತಾಲ್ಲೂಕಿನ ಯದಲಾಪೂರ ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಎಂಬುವರನ್ನುಜಿಲ್ಲಾ ಪಂಚಾಯತ್ ಸಿಇಒ ಶಿಲ್ಪಾ ಎಂ. ಶನಿವಾರ...
ಬೀದರ್ ತಾಲೂಕಿನ ರೇಕುಳಗಿ ಗ್ರಾಮ ಪಂಚಾಯತಿಯಲ್ಲಿ ನಕಲಿ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರ ಹಾವಳಿ ಹೆಚ್ಚಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಮೂಲ ಸದಸ್ಯರ ಸದಸ್ಯತ್ವ ರದ್ದುಪಡಿಸಬೇಕೆಂದು ಅದೇ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ,...
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳ ಆಹಾರ ಮತ್ತು ಸಾಮಗ್ರಿಗಳ ಸರಬರಾಜು ಟೆಂಡರಿನಲ್ಲಿ 13.81 ಲಕ್ಷ ರೂ. ಭ್ರಷ್ಟಾಚಾರ ನಡೆದ ಕುರಿತು ತನಿಖಾ ವರದಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ...