ಹೆಣ್ಣು, ಹೊನ್ನು ಮಣ್ಣಿಗಾಗಿ ನಡೆಯದೆ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ ಯುದ್ದ ವಿಶ್ವಕ್ಕೆ ಮಾದರಿಯಾಗಿದೆ. ಇಂದಿನ ಯುವ ಸಮುದಾಯ ಸ್ವಾಭಿಮಾನದ ಕಿಚ್ಚು ಬೆಳಸಿಕೊಳ್ಳಲು ಭೀಮಾ ಕೋರೆಗಾಂವ ಚರಿತ್ರೆ ಅರಿತುಕೊಳ್ಳಬೇಕು ಡಾ. ಬಿ.ಆರ್ ಅಂಬೇಡ್ಕರ್...
ಬೀದರ ಜಿಲ್ಲೆಯಲ್ಲಿ ಅಪರಾಧಗಳ ಸಂಖ್ಯೆ 2022ನೇ ಸಾಲಿಗೆ ಹೋಲಿಸಿದರೆ 2023ನೇ ಸಾಲಿನಲ್ಲಿ ಕಡಿಮೆಯಾಗಿದ್ದು, ಇದಕ್ಕೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಮಂಗಳವಾರ ಜಿಲ್ಲಾ ಪೊಲೀಸ್...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೆ ಮಾಡಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೀದರ್ ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ...
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಸ್ಪರ್ಧೆಮಾಡಲಿದ್ದು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾಗಬೇಕೆಂದು ಬೀದರ್ ಜಿಲ್ಲಾ ಕೆಆರ್‌ಎಸ್ ಪಕ್ಷ ತಿಳಿಸಿದೆ.
ಬೀದರ್ ನಗರದ ಪಕ್ಷದ ಜಿಲ್ಲಾ...
ಶೋಷಣೆ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನದಲ್ಲಿ 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿದ 500 ಮಹರ್ ರೆಜಿಮೆಂಟ್ ವೀರರಂತೆ ನೀವು ದೈಹಿಕ ಹಾಗೂ ಮಾನಸಿಕವಾಗಿ ಸಿದ್ದರಾಗಬೇಕು ಹುಲಸೂರ ತಾಲೂಕು...