ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂದುಗಡೆಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ವಸತಿ ನಿಲಯ ಮೇಲ್ವಿಚಾರಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.
ಅಪಘಾತದಲ್ಲಿ...
ಕಾರಂಜಾ ಸಂತ್ರಸ್ತರ ಬೇಡಿಕೆಯ ಬಗ್ಗೆ ಉಪ ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಾಲಮಿತಿಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ ದೀರ್ಘ ಕಾಲದಿಂದ ನಡೆದಿರುವ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಬಲವಾದ ರಾಜಕೀಯ ಇಚ್ಛಾಶಕ್ತಿ ವ್ಯಕ್ತಪಡಿಸಬೇಕೆಂದು ಕಲ್ಯಾಣ ಕರ್ನಾಟಕದ...
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಆತಂಕ ಪಡಬೇಕಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೋವಿಡ್ ಮುಂಜಾಗ್ರತೆ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ...
ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಜನವರಿ 26 ರಂದು ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಬೃಹತ್ ಸಮಾವೇಶದ ಕರಪತ್ರವನ್ನು ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಡುಗಡೆ ಮಾಡಲಾಯಿತು.
ದಲಿತ ಸಂಘಟನೆಗಳ...
ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಕಾರ್ಮಿಕರ ಸುಮಾರು 1.19 ಕೋಟಿ ರೂ. ದುರುಪಯೋಗ ಮಾಡಿಕೊಂಡಿದ್ದು, ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ...