ಲೋಕಸಭಾ ಚುನಾವಣೆ | ಬೀದರ್‌ನಲ್ಲಿ ಗೆಲುವಿನತ್ತ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ
ಬೀದರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಯವರು ಎದುರಾಳಿ ಬಿಜೆಪಿಯ ಕೇಂದ್ರ ಸಚಿವ ಭಗವಂತ ಖೂಬಾ ಅವರ ವಿರುದ್ಧ ಭಾರಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿನತ್ತ ದಾಪುಗಾಲುಟ್ಟಿದ್ದಾರೆ.ಬೀದರ್ ಜಿಲ್ಲಾ ಉಸ್ತುವಾರಿ ಸಚಿವ...
ಬೀದರ್ ಲೋಕಸಭಾ | ಮುಗಿದ ಚುನಾವಣೆ; ಎಲ್ಲರ ಚಿತ್ತ ಈಗ ಜೂನ್ 4ರ ಫಲಿತಾಂಶದತ್ತ
ಲೋಕಸಭಾ ಚುನಾವಣೆಯ ಅಬ್ಬರದ ಪ್ರಚಾರ, ಮತದಾನ ಮುಗಿದಿದೆ. ಅಭ್ಯರ್ಥಿಗಳು ತುಸು ವಿರಾಮದಲ್ಲಿದ್ದಾರೆ. ಪಕ್ಷದ ಕಾರ್ಯಕರ್ತರು ಸೋಲು, ಗೆಲುವಿನ ಲೆಕ್ಕಚಾರದಲ್ಲಿ ತೊಡಗಿದ್ದಾರೆ.ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 26ರಂದು ನಡೆದಿದ್ದು, 14 ಕ್ಷೇತ್ರಗಳಲ್ಲಿ...
ಬೀದರ್ | ಪಕ್ಷದ ಚಿಹ್ನೆ ಧರಿಸಿ ಮತದಾನ: ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ (ಕಮಲದ ಬ್ಯಾಡ್ಜ್) ಧರಿಸಿಕೊಂಡು ಮತಗಟ್ಟೆಗೆ ತೆರಳಿ ಮತದಾನ ಮಾಡಿದ ದೂರಿನ ಮೇರೆಗೆ...
ಬೀದರ್ | ಹೃದಯಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವು
ಲೋಕಸಭಾ ಚುನಾವಣೆ ನಿಮಿತ್ಯ ಚಿಟಗುಪ್ಪಾ ತಾಲೂಕಿನ ಹೊರವಲಯದ ಕೊಡಂಬಲ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಹೃದಯಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.ಚಿಟಗುಪ್ಪಾ ಪಟ್ಟಣದ...
ಬೀದರ್ | ಅಕ್ರಮ ಗಣಿಗಾರಿಕೆ; ಭಗವಂತ ಖೂಬಾಗೆ 25.28 ಕೋಟಿ ದಂಡ : ಈಶ್ವರ ಖಂಡ್ರೆ
ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ ನಡೆಸಿರುವುದಕ್ಕೆ 25 ಕೋಟಿ ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂ ವಿಜ್ಞಾನ...
ಜನಪ್ರಿಯ
ಗದಗ | ಗಣೇಶ ಚತುರ್ಥಿ; ಪೂಜಾಸಾಮಗ್ರಿ ತರಲು ಹೋದ ಪೊಲೀಸ್ ಮುಖ್ಯ ಕಾನ್‌ಸ್ಟೆಬಲ್ ಸಾವು
ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ, ಗಜೇಂದ್ರಗಡ...
ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ
ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...
ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿ ಇತಿಹಾಸ ಬರೆದ ರಣಧೀರ್ ಸಿಂಗ್
ಅನುಭವಿ ಕ್ರೀಡಾ ನಿರ್ವಾಹಕ ರಣಧೀರ್ ಸಿಂಗ್ ಭಾನುವಾರ ಒಲಿಂಪಿಕ್ ಕೌನ್ಸಿಲ್ ಆಫ್...
ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕ ಪ್ರವಾಸ
ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...