ಸಚಿವ ಈಶ್ವರ ಖಂಡ್ರೆಯವರು ಬಿಜೆಪಿಯ ಕೆಲ ನಾಯಕರ ಜತೆಗೆ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬಿಜೆಪಿಯ ನಿಷ್ಠಾವಂತರನ್ನು ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ
ಪಾಟೀಲ್ ಯತ್ನಾಳ ಆರೋಪಿಸಿದರು.
ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದಲ್ಲಿ ತಾಲೂಕು ಬಿಜೆಪಿ...
ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಮೇ 7 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ರವಿವಾರ ಮತದಾನ ಜಾಗೃತಿಗಾಗಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ...
ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚೊಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ...
ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗುತ್ತದೆ. ಯಾರು ಯಾವಾಗ ನಾಮಪತ್ರ ಸಲ್ಲಿಸುತ್ತಾರೆ. ಯಾವ ಅಭ್ಯರ್ಥಿ ಉಮೇದುವಾರಿಕೆ ಹಿಂಪಡೆಯುತ್ತಾರೆ ಎಂಬ ಎಲ್ಲ ಲೆಕ್ಕಚಾರಗಳು ಈಗ...
ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಪರ್ಯಾಯವಾಗಿ ಸಾಮಾಜಿಕ ಜಾಲತಾಣಗಳು ದೊಡ್ಡ ಮಟ್ಟದಲ್ಲಿ ಬೆಳೆದಿವೆ. ಲಕ್ಷಾಂತರ ಜನರನ್ನು ಕ್ಷಣ ಮಾತ್ರದಲ್ಲಿ ತಲುಪುತ್ತವೆ ಎಂಬುದು ಅಲ್ಲಗಳೆಯುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶವನ್ನು ಪರಿಣಾಮಕಾರಿಯಾಗಿ ಹಂಚಿಕೊಳ್ಳಬಹುದಾಗಿದೆ. ಈ...