ಜೂನ್ 4 ರಂದು ನಡೆಯಲಿರುವ ಬೀದರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಿಗೆ 10 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ...
ಕಾಂಗ್ರೆಸ್ ಸಂವಿಧಾನವನ್ನು ನಂಬುತ್ತದೆ. ಆದರೆ, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮನುಸ್ಮೃತಿ ನಂಬುತ್ತಾರೆ. ಬಸವಣ್ಣ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ತತ್ವಗಳನ್ನು ನಂಬುವವರು ಜೀವನದಲ್ಲಿ ಎಂದೂ ಆರ್‌ಎಸ್‌ಎಸ್ ಶಾಖೆಗೆ...
ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ ಅವರ ನಡವಳಿಕೆಯಿಂದ ಬೀದರ್ ಜಿಲ್ಲೆಯ ಜನರು ಬೇಸತ್ತು ಹೋಗಿದ್ದಾರೆ. ಅವರ ಹತ್ತು ವರ್ಷಗಳ ಆಡಳಿತ ಅಂತ್ಯಗೊಳಿಸಲು ಜನರು ತೀರ್ಮಾನಿಸಿದ್ದಾರೆ. ಇದು...
ಕರ್ನಾಟಕದ ಉತ್ತರದ ಅಂಚಿನಲ್ಲಿರುವ ಬೀದರ್ ಲೋಕಸಭಾ ಕ್ಷೇತ್ರವು ಮಹಾರಾಷ್ಟ್ರ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಗಡಿ ಹಂಚಿಕೊಂಡಿದೆ. ದಕ್ಷಿಣದಲ್ಲಿ ಕಲಬುರಗಿ ಜಿಲ್ಲೆಗೆ ಹೊಂದಿಕೊಂಡಿದೆ. ಶರಣ-ಸೂಫಿ-ಸಂತರು ಉಸಿರಾಡಿದ ನೆಲ. ಕನ್ನಡ- ತೆಲುಗು-ಮರಾಠಿ-ಹಿಂದಿ-ಉರ್ದು ಸೇರಿದಂತೆ ಬಹು...