ರಾಜ್ಯವನ್ನೇ ಬೆಚ್ಚಿ ಬಿಳಿಸಿದ್ದ ಬೀದರ್ ನಗರದ ಭಾರತೀಯ ಸ್ಟೇಟ್ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ನಡೆದು ಒಂದು ತಿಂಗಳು ಕಳೆದ ಬಳಿಕ ಪ್ರಕರಣದ ಇಬ್ಬರು ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ...
ಬೀದರ್ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅವರು ಅಮೇರಿಕಾದ ಬ್ರಿಡ್ಜ್ ವಾಟರ್ ಸ್ಟೇಟ್ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ.ಫ್ರೆಡ್ರಿಕ್ ಕ್ಲಾರ್ಕ್ ಅವರೊಂದಿಗೆ ಬೆಂಗಳೂರಿನಲ್ಲಿ ಹಲವಾರು ಶೈಕ್ಷಣಿಕ ಸಹಕಾರಿ ಕ್ಷೇತ್ರದ ಒಪ್ಪಂದಕ್ಕೆ ಸಹಿ ಹಾಕಿ ಪರಸ್ಪರ...
ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹3 ಲಕ್ಷ ಮೌಲ್ಯದ ಗುಟ್ಕಾವನ್ನು ಹುಮನಾಬಾದ್ ಹೊರವಲಯದ ಹಳೆ ಚೆಕ್ ಪೋಸ್ಟ್ ಹತ್ತಿರದಲ್ಲಿ ಹುಮನಾಬಾದ್ ಪೊಲೀಸರು ಗುರುವಾರ ಸಂಜೆ ಜಪ್ತಿ ಮಾಡಿದ್ದಾರೆ.
ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ ಕಲಬುರಗಿಗೆ...
ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕರೆ ನೀಡಿದ ಬೀದರ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರಕಿತು.
ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯಿಂದ...
ಸ್ವಂತ ಊರಿದ್ದರೂ ಅಲ್ಲಿ ಅವರ ವಾಸವಿಲ್ಲ. ಊರೂರು ಸುತ್ತುತ್ತಾ ಕಬ್ಬು ಕಡಿಯುವುದೇ ಅವರ ಕೆಲಸ. ಆಕಾಶವೇ ಸೂರು ನೆಲವೇ ಹಾಸಿಗೆ, ರೈತರ ಜಮೀನಿನಲ್ಲಿರುವ ಕಬ್ಬು ಕಡಿಯುತ್ತಾ, ರಾತ್ರಿ ಅದೇ ಹೊಲದಲ್ಲಿ ಜೀವನ ನಡೆಸುವ...