ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಮತ್ತು ಈಗಾಗಲೇ ಗುರುತಿಸಲಾದ ಪಿ.ಆರ್.ರವರೊಂದಿಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ...
ಹುಮನಾಬಾದ್ ತಾಲೂಕಿನ ಬೋತಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಂತ ಕಟ್ಟಡವಿಲ್ಲ. ಇರುವ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಹೀಗಾಗಿ ಕಳೆದೆರಡು ವರ್ಷಗಳಿಂದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಕುಳಿತು ಪಾಠ-ಪ್ರವಚನ ಕೇಳುತ್ತಿದ್ದಾರೆ.
ಶಾಲೆಯಲ್ಲಿ 1ರಿಂದ 5ನೇ...
ಜಿಲ್ಲೆಯಲ್ಲಿ ಗೋವಾ ಮಾದರಿ ಕಸಿನೋ (ರಿಕ್ರೆಯೇಷನ್ ಸೆಂಟರ್) ಪ್ರಾರಂಭಿಸಲು ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶದ ಉದ್ಯಮಿಗಳು ಯತ್ನಿಸುತ್ತಿದ್ದಾರೆ, ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.
ಈ ಕುರಿತು...
ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಡಿಡಿಪಿಐ ಸಲೀಂ ಪಾಷಾ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ...
ಬೀದರ್ ಜಿಲ್ಲೆಯ ರೈತರು ಸತತ ಬರಗಾಲ ಹಾಗೂ ಅತಿವೃಷ್ಟಿಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಫಲವತ್ತಾದ ಭೂಮಿ ಇದ್ದರೂ ಸರಕಾರದ ತಪ್ಪು ಕೃಷಿ ನೀತಿಗಳಿಂದ ರೈತರು ಉತ್ತಮ ಫಸಲು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರಕಾರ...