ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ವರ್ಷಕ್ಕೊಂದು ವಿಭಿನ್ನ ಯೋಜನೆಗಳನ್ನು ಜಾರಿಗೊಳಿಸುವುದು ಮಾಮೂಲಿ. ಆದರೆ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಬೋಧಿಸಲು ವಿಷಯ ಶಿಕ್ಷಕರೇ ಇಲ್ಲ ಅಂದ್ಮೇಲೆ ಅದೆಷ್ಟೇ ಯೋಜನೆಗಳು ಜಾರಿಯಾದರೂ ಮಕ್ಕಳು ಗುಣಮಟ್ಟದ...
ಮೀನು ಹಿಡಿಯಲು ಹೋದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ನಿಂಬೂರ್ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಹುಮನಾಬಾದ್ ಪಟ್ಟಣದ ನಿವಾಸಿ ವಿಲಾಸ ಜೋಷಿ (40) ಮೃತ ಕಾರ್ಮಿಕ.
ಮೃತ ವಿಲಾಸ ಹಾಗೂ...
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ...
ಸ್ನೇಹಿತರೊಂದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಖೇರ್ಡಾ(ಬಿ) ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಗ್ರಾಮದ ಮುಜಾಮಿಲ್ ಖಾಜಾಮಿಯ್ಯ (15) ಮೃತ ಬಾಲಕ.
ಮೃತ ಬಾಲಕ...
ಹುಮನಾಬಾದ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಪುಡಿಗೊಳಿಸಿ ಸಿಸಿ ಟಿವಿ ಕಳವು ಮಾಡಿರುವ ಘಟನೆ ಸೋಮವಾರ ಜರುಗಿದೆ.
ಈ ಕುರಿತು ಕಾಲೇಜು ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಅಮಾನೆ ಅವರು...