ಬೀದರ್‌ | ಕೇಂದ್ರ ಸರ್ಕಾರದಿಂದ ಬಸವ ಜಯಂತಿ ಆಚರಣೆಗೆ ಬಸವಲಿಂಗ ಪಟ್ಟದ್ದೇವರು ಒತ್ತಾಯ

ವಿಶ್ವಕ್ಕೆ ಮೊದಲ ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣನವರ ವಿಚಾರಧಾರೆ ಜಗದಗಲ ಮುಟ್ಟಿಸಲು ಕೇಂದ್ರ ಸರಕಾರದಿಂದ ಪ್ರತಿವರ್ಷ ಬಸವ ಜಯಂತಿ ಆಚರಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ...

ಬೀದರ್‌ | ಸಿಡಿಲು ಬಡಿದು 8 ವರ್ಷದ ಬಾಲಕ ಸಾವು

ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್‌ ಕೋಟಮಾಳೆ ಎಂಬ ಬಾಲಕ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಬಾಲಕ ರುದ್ರಾ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಭಾನುವಾರ ಶಾಲೆಗೆ ರಜೆಯಿದ್ದ...

ಬೀದರ್‌ | ಹುಲಸೂರು ತಾಲೂಕಿನಲ್ಲಿ ಒಂದೂ ಸರ್ಕಾರಿ ಪಿಯು ಕಾಲೇಜು ಇಲ್ಲ

ಬೀದರ್‌ ಜಿಲ್ಲೆಯ ಹುಲಸೂರು ತಾಲೂಕು ಕೇಂದ್ರವಾಗಿ ಐದು ವರ್ಷಗಳು ಕಳೆಯುತ್ತಾ ಬಂದರೂ ತಾಲೂಕಿನಲ್ಲಿ ಒಂದೇ ಒಂದು ಸರ್ಕಾರಿ ಪಿಯು ಕಾಲೇಜು ತೆಗೆದಿಲ್ಲ. ಇದರಿಂದ ತಾಲೂಕಿನ ಗ್ರಾಮೀಣ ಪ್ರದೇಶದ ನೂರಾರು ವಿದ್ಯಾರ್ಥಿಗಳು ದೂರದ ಜಿಲ್ಲಾ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ ಸಮಾಜದ ಮತ್ತು ದೇಶದ ಪ್ರಗತಿ ಸಾಧ್ಯ ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ ನಾಯಕ ಹೇಳಿದರು. ಬಸವಕಲ್ಯಾಣ ನಗರದ...

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಲು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಜನಪ್ರಿಯ

ಚಿಕ್ಕಮಗಳೂರು l ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸರಣಿ ಅಪಘಾತ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ...

ಕಲಬುರಗಿ | ನೆರೆ ಪರಿಸ್ಥಿತಿ ಎದುರಿಸಲು ಸನ್ನದ್ದರಾಗಿ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ ಜಿಲ್ಲೆಯಾದ್ಯಂತ ಸತತ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೆರೆ ಪರಿಸ್ಥಿತಿ...

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಅಸ್ತಿತ್ವಕ್ಕೆ ಬಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಅಧ್ಯಕ್ಷರಾಗಿ ಸಿಎಂ, 75 ಸದಸ್ಯರಿಗೆ ಅವಕಾಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು...

Tag: bidar news

Download Eedina App Android / iOS

X