ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ...
ಸ್ನೇಹಿತರೊಂದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಖೇರ್ಡಾ(ಬಿ) ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಗ್ರಾಮದ ಮುಜಾಮಿಲ್ ಖಾಜಾಮಿಯ್ಯ (15) ಮೃತ ಬಾಲಕ.
ಮೃತ ಬಾಲಕ...
ಹುಮನಾಬಾದ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಪುಡಿಗೊಳಿಸಿ ಸಿಸಿ ಟಿವಿ ಕಳವು ಮಾಡಿರುವ ಘಟನೆ ಸೋಮವಾರ ಜರುಗಿದೆ.
ಈ ಕುರಿತು ಕಾಲೇಜು ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಅಮಾನೆ ಅವರು...
ವಿಶ್ವಕ್ಕೆ ಮೊದಲ ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣನವರ ವಿಚಾರಧಾರೆ ಜಗದಗಲ ಮುಟ್ಟಿಸಲು ಕೇಂದ್ರ ಸರಕಾರದಿಂದ ಪ್ರತಿವರ್ಷ ಬಸವ ಜಯಂತಿ ಆಚರಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ...
ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್ ಕೋಟಮಾಳೆ ಎಂಬ ಬಾಲಕ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ.
ಬಾಲಕ ರುದ್ರಾ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಭಾನುವಾರ ಶಾಲೆಗೆ ರಜೆಯಿದ್ದ...