ಬೀದರ್ ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಆಯ್ಕೆಯಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಶೀಘ್ರವೇ ಆಂಗ್ಲ ಮಾಧ್ಯಮ ಶಾಲೆಗೆ ಪ್ರವೇಶಾತಿ ದೊರಕಿಸಿಕೊಡುವಂತೆ ಆಗ್ರಹಿಸಿ ಪೋಷಕರು ಹಾಗೂ ಅವರ ಮಕ್ಕಳು ಪ್ರತಿಭಟನೆ...
ಬೀದರ್ ತಾಲೂಕಿ ಮಾಳೆಗಾಂವ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಯೋಜನೆಯಡಿ ನಡೆಸಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ...
ಮಹಿಳೆಯರಿಗೂ, ಸಾರಿಗೆ ನಿಗಮಗಳಿಗೂ ಶಕ್ತಿ ತುಂಬಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿʼ ಯೋಜನೆ ಜಾರಿಗೆ ಬಂದು ಜೂನ್ 11ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ʼಶಕ್ತಿʼ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ 3,99,06,130 ಮಹಿಳೆಯರು ಉಚಿತವಾಗಿ...
ರಾಜ್ಯ ಸರ್ಕಾರ ಬೀದರ ಜಿಲ್ಲೆಯನ್ನು ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರಿಗೆ ಬರ ಪರಿಹಾರ
ಕೊಡುವಲ್ಲಿ ತಾರತಮ್ಯ ಎಸಗುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕ ಆಕ್ರೋಶ...
ಕನ್ನಡ ಎಂಬುದು ಏಕಕಾಲದಲ್ಲಿ ಜ್ಞಾನ ಮಾರ್ಗ, ಅರಿವಿನ ಮಾರ್ಗ ಮತ್ತು ಅನ್ನದ ಮಾರ್ಗವಾಗುತ್ತದೆ. ಲೋಕಜ್ಞಾನ ಮೂಡಿಸುವ ಕನ್ನಡ ಸಾಹಿತ್ಯ ಬದುಕಿನ ಅಸ್ತಿತ್ವವನ್ನು ಹಾಗೂ ಸಾಂಸ್ಕೃತಿಕ ಪ್ರಜ್ಞೆಯನ್ನು ರೂಪಿಸುತ್ತದೆ ಎಂದು ಬಸವೇಶ್ವರ ಪದವಿ ಕಾಲೇಜು...