ಬೀದರ್‌ | ಹುಲಸೂರು ತಾಲೂಕಿನಲ್ಲಿ ಒಂದೂ ಸರ್ಕಾರಿ ಪಿಯು ಕಾಲೇಜು ಇಲ್ಲ

ಬೀದರ್‌ ಜಿಲ್ಲೆಯ ಹುಲಸೂರು ತಾಲೂಕು ಕೇಂದ್ರವಾಗಿ ಐದು ವರ್ಷಗಳು ಕಳೆಯುತ್ತಾ ಬಂದರೂ ತಾಲೂಕಿನಲ್ಲಿ ಒಂದೇ ಒಂದು ಸರ್ಕಾರಿ ಪಿಯು ಕಾಲೇಜು ತೆಗೆದಿಲ್ಲ. ಇದರಿಂದ ತಾಲೂಕಿನ ಗ್ರಾಮೀಣ ಪ್ರದೇಶದ ನೂರಾರು ವಿದ್ಯಾರ್ಥಿಗಳು ದೂರದ ಜಿಲ್ಲಾ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ ಸಮಾಜದ ಮತ್ತು ದೇಶದ ಪ್ರಗತಿ ಸಾಧ್ಯ ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ ನಾಯಕ ಹೇಳಿದರು. ಬಸವಕಲ್ಯಾಣ ನಗರದ...

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಲು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಬೀದರ್‌ | ಪ್ರವೇಶಾತಿಗೆ ತಾರತಮ್ಯ: ಎಸ್‌ಸಿ,ಎಸ್‌ಟಿ ವಿದ್ಯಾರ್ಥಿ, ಪೋಷಕರಿಂದ ಪ್ರತಿಭಟನೆ

ಬೀದರ್‌ ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಆಯ್ಕೆಯಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಶೀಘ್ರವೇ  ಆಂಗ್ಲ ಮಾಧ್ಯಮ ಶಾಲೆಗೆ ಪ್ರವೇಶಾತಿ ದೊರಕಿಸಿಕೊಡುವಂತೆ ಆಗ್ರಹಿಸಿ ಪೋಷಕರು ಹಾಗೂ ಅವರ ಮಕ್ಕಳು ಪ್ರತಿಭಟನೆ...

ಬೀದರ್‌ | ಗ್ರಾ.ಪಂ. ನಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

ಬೀದರ್‌ ತಾಲೂಕಿ ಮಾಳೆಗಾಂವ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಯೋಜನೆಯಡಿ ನಡೆಸಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: bidar news