ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್‌ ಮೋರೆ ಹಾಗೂ ವಕೀಲರಾದ ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ...

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ ಮೈತ್ರಿಯಿಂದ ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಇದಕ್ಕೆ ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ ಎಂದು...

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ ಸಮಾಜವೂ ಇಂತಹ ಕೃತ್ಯ ಸಹಿಸಲು ಸಾಧ್ಯವಿಲ್ಲ ಎಂದು ಬೀದರ್ ಜಿಲ್ಲಾ ಸದ್ಭಾವನಾ ಮುಂಚ್ ತೀವ್ರವಾಗಿ ಖಂಡಿಸಿದೆ. ಬೀದರ್ ಜಿಲ್ಲಾ ಸದ್ಭಾವನಾ ಮುಂಚ್...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ಸಾಮಾಜಿಕ ನ್ಯಾಯದ ವಿರೋಧಿ. ಸಬ್ ಕಾ ಸಾಥ್ - ಸಬ್...

ಬೀದರ್‌ | ಒಳಮೀಸಲಾತಿ ಹೆಸರಿನಲ್ಲಿ ಬಿಜೆಪಿ ಮೋಸದಾಟ : ಬಸವರಾಜ ಕೌತಾಳ್

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಒಳಮೀಸಲಾತಿ ಹೆಸರಿನಲ್ಲಿ ದಲಿತರೊಂದಿಗೆ ಮೋಸದಾಟ ಆಡುತ್ತಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಕೌತಾಳ ಆರೋಪಿಸಿದರು. ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ವತಿಯಿಂದ ನಗರದ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: bidar news