ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ವಿರಚಿತ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾಮಾಜಿಕ ಚಿಂತಕ ಜಗದೀಶ್ವರ ಬಿರಾದಾರ್ ಹೇಳಿದರು.
ಔರಾದ ಪಟ್ಟಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ...
ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಸಲು ಮೊದಲ ದಿನವಾದ ಶುಕ್ರವಾರ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾಮಪತ್ರ ಸಲ್ಲಿಕೆಯ ಮೊದಲ ದಿನ ಅಂಧ ಅಭ್ಯರ್ಥಿ ದಿಲೀಪ್ ನಾಗಪ್ಪ ಬೂಸಾ ಎಂಬುವರು ಪಕ್ಷೇತರ...
ರಾಜ್ಯ ಸರ್ಕಾರದ ಅರಣ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ.
ಸರಕಾರದ ನಿಯಮಗಳನ್ನು...
ಬೀದರ್ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್ ಸೇರಿದಂತೆ ವಿವಿಧ ಕಡೆಗಳಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಜಿಟಿ ಜಿಟಿ ಮಳೆಯಾಗಿದೆ.
ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದ ಲಾಲ್‌ಸಾಬ್ ಫತ್ರುಸಾಬ್ ಎಂಬುವರಿಗೆ ಸೇರಿದ ಎಮ್ಮೆಯೊಂದು...
ಕರ್ನಾಟಕ ರಾಜ್ಯದಲ್ಲಿ ಸುಮಾರು 40-50 ಲಕ್ಷ ಮರಾಠಿಗರಿದ್ದಾರೆ, ಹಲವು ವರ್ಷಗಳಿಂದ ಇಲ್ಲಿಯ ಮರಾಠಿಗರು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಸಿಕೊಳ್ಳುತ್ತಿವೆ. ಹೊರತು ಮರಾಠಿಗರ ಮೀಸಲಾತಿ ಸೇರಿ...