ಬೀದರ್‌ | ಡಿಸಿಸಿ ಬ್ಯಾಂಕ್‌ ಮೇಲೆ ಐಟಿ ದಾಳಿ

ರಾಜ್ಯ ಸರ್ಕಾರದ ಅರಣ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ  ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ. ಸರಕಾರದ ನಿಯಮಗಳನ್ನು...

ಬೀದರ್‌ | ಗುಡುಗು ಸಹಿತ ಮಳೆ; ಸಿಡಿಲಿಗೆ ಎಮ್ಮೆ ಬಲಿ

ಬೀದರ್‌ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಗುರುವಾರ ಸಂಜೆ  ಗುಡುಗು ಸಹಿತ ಜಿಟಿ ಜಿಟಿ ಮಳೆಯಾಗಿದೆ. ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌ ಗ್ರಾಮದ ಲಾಲ್‌ಸಾಬ್ ಫತ್ರುಸಾಬ್ ಎಂಬುವರಿಗೆ ಸೇರಿದ ಎಮ್ಮೆಯೊಂದು...

ಬೀದರ್‌ | ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಕೆ : ಮನೋಜ ಜರಾಂಗೇ ಪಾಟೀಲ್

ಕರ್ನಾಟಕ ರಾಜ್ಯದಲ್ಲಿ ಸುಮಾರು 40-50 ಲಕ್ಷ ಮರಾಠಿಗರಿದ್ದಾರೆ, ಹಲವು ವರ್ಷಗಳಿಂದ ಇಲ್ಲಿಯ ಮರಾಠಿಗರು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಸಿಕೊಳ್ಳುತ್ತಿವೆ. ಹೊರತು ಮರಾಠಿಗರ ಮೀಸಲಾತಿ ಸೇರಿ...

ಬೀದರ್‌ | ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡಲು ಸೂಚನೆ

ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಜಿಲ್ಲೆಯ ಬರಪೀಡಿತ ತಾಲೂಕುಗಳ ವ್ಯಾಪ್ತಿಯ ಶಾಲೆಗಳಲ್ಲಿ ಏ.11 ರಿಂದ ಏ.28ರ ವರೆಗೆ ಭಾನುವಾರ ಹೊರತುಪಡಿಸಿ 41 ದಿನ ಒಂದರಿಂದ ಹತ್ತನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲಾ...

ಬೀದರ್‌ | ಮತದಾರರ ಸೆಳೆಯಲು ಸಾಮಾಜಿಕ ಜಾಲತಾಣ ಪರಿಣಾಮಕಾರಿ ಬಳಕೆ

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಪರ್ಯಾಯವಾಗಿ ಸಾಮಾಜಿಕ ಜಾಲತಾಣಗಳು ದೊಡ್ಡ ಮಟ್ಟದಲ್ಲಿ ಬೆಳೆದಿವೆ. ಲಕ್ಷಾಂತರ ಜನರನ್ನು ಕ್ಷಣ ಮಾತ್ರದಲ್ಲಿ ತಲುಪುತ್ತವೆ ಎಂಬುದು ಅಲ್ಲಗಳೆಯುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶವನ್ನು ಪರಿಣಾಮಕಾರಿಯಾಗಿ ಹಂಚಿಕೊಳ್ಳಬಹುದಾಗಿದೆ. ಈ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: bidar news