ಬೀದರ ಜಿಲ್ಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಾ.1 ರಿಂದ 31ರವರೆಗೆ ಜಿಲ್ಲಾದ್ಯಂತ ಅಬಕಾರಿ ಇಲಾಖೆಯಿಂದ ದಾಳಿ ನಡೆಸಿ ಅಂದಾಜು 36.83 ಲಕ್ಷ ರೂ. ಮೌಲ್ಯದ ಅಬಕಾರಿ ವಸ್ತುಗಳನ್ನು ಜಪ್ತಿ...
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ ಎಲ್ಲ 28 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಭವಿಷ್ಯ ನುಡಿದರು.
ಬೀದರ್ನಲ್ಲಿ ಪತ್ರಿಕಾಗೋಷ್ಠಿ...
ಬೀದರ್ ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...
ಬೀದರ್ ಜಿಲ್ಲಾ ಪೊಲೀಸ್ ಇಲಾಖೆಯ ದಕ್ಷ ಶ್ವಾನವೆಂದೇ ಗುರುತಿಸಿಕೊಂಡಿದ್ದ ʼಬ್ರುನೋʼ ಭಾನುವಾರ ನಿಧನ ಹೊಂದಿದೆ.
ಭಾನುವಾರ ಪೊಲೀಸ್ ಹೆಡ್ಕ್ವಾರ್ಟರ್ನಲ್ಲಿ ಪೊಲೀಸ್ ಗೌರವದೊಂದಿದೆ ಶ್ವಾನ ಬ್ರುನೋ ಅಂತ್ಯಕ್ರಿಯೆ ನಡೆಯಿತು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ...
ಬೀದರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಶನಿವಾರ ಬೀದರ್ ಉತ್ತರ ಕ್ಷೇತ್ರದ ಚಿಮಕೋಡ್, ಮಾಳೆಗಾಂವ, ಜನವಾಡ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.
"ಕಳೆದ 10 ವರ್ಷಗಳಲ್ಲಿ ದೇಶದಲ್ಲಿ...