ಬೀದರ್ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರಿದಂತೆ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಮುಂಗಾರು-ಹಿಂಗಾರು ಮಳೆ ದೊಡ್ಡ ಪ್ರಮಾಣದಲ್ಲಿ ಕೈಕೊಟ್ಟ ಪರಿಣಾಮ ಕೆರೆ, ಕಟ್ಟೆ, ಬಾವಿ, ಕೊಳ್ಳಗಳೆಲ್ಲ ಬತ್ತಿವೆ. ಅಂತರ್ಜಲ ಮಟ್ಟ...
ಲೋಕಸಭಾ ಚುನಾವಣೆ ದಿನಾಂಕ ಈಗಾಗಲೇ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 7 ರಂದು ಎರಡನೇ ಹಂತದಲ್ಲಿ ನಡೆಯಲಿರುವ ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್...
ಬೀದರ ಜಿಲ್ಲೆಯಲ್ಲಿ ಶೋಷಿತರ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಿರುವುದನ್ನು ಖಂಡಿಸಿ ಶೋಷಿತರ ಸಂರಕ್ಷಣಾ ಸಮಿತಿಯಿಂದ ಬೀದರ್‌ನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ಪ್ರತಿಭಟನಾ ಮೆರವಣಿಗೆ...
ಬೆಂಕಿಯಂತ ಬಿಸಿಲಿನ ಬೇಗೆಗೆ ಬಸವಳಿದ ಗಡಿ ಜಿಲ್ಲೆಯ ಜನರಿಗೆ ಮಳೆ ತಂಪೆರೆದಿದ್ದು, ಜಿಲ್ಲೆಯ ನಾನಾ ಕಡೆಯಲ್ಲಿ ರವಿವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ರವಿವಾರ ಬೆಳಗ್ಗೆಯಿಂದ ಮೋಡ ಕವಿದ...
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು...