ಬೀದರ ಜಿಲ್ಲೆಯಲ್ಲಿ ಶೋಷಿತರ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಿರುವುದನ್ನು ಖಂಡಿಸಿ ಶೋಷಿತರ ಸಂರಕ್ಷಣಾ ಸಮಿತಿಯಿಂದ ಬೀದರ್ನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ಪ್ರತಿಭಟನಾ ಮೆರವಣಿಗೆ...
ಬೆಂಕಿಯಂತ ಬಿಸಿಲಿನ ಬೇಗೆಗೆ ಬಸವಳಿದ ಗಡಿ ಜಿಲ್ಲೆಯ ಜನರಿಗೆ ಮಳೆ ತಂಪೆರೆದಿದ್ದು, ಜಿಲ್ಲೆಯ ನಾನಾ ಕಡೆಯಲ್ಲಿ ರವಿವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ರವಿವಾರ ಬೆಳಗ್ಗೆಯಿಂದ ಮೋಡ ಕವಿದ...
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು...
ಹುಮನಾಬಾದ ಪಟ್ಟಣದ ವಿವಿಧ ಬಡಾಣೆಯಲ್ಲಿ ಸುಮಾರು 15-20 ದಿವಸಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಬಡಾವಣೆಯ ಮಹಿಳೆಯರು ಭಾರತೀಯ ದಲಿತ...
ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಲ್ಲಿ ಭಾಗವಹಿಸುವದು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ ವಿರೋಧವಾಗಿ ಪೋಸ್ಟ್, ಕಮೆಂಟ್, ಫಾರ್ವರ್ಡ್, ವೈಯಕ್ತಿಕವಾಗಿ ಮಾಡುವ ದೂರುಗಳು...