ಸೋಯಾ ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ
ಅರುಣಾಬಾಯಿ ಬಸಪ್ಪ ರೂಪಾ (50) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ತಮ್ಮ...
ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ರಾಜ್ಯ ಸರ್ಕಾರ 2024ರ ಜನವರಿಯಲ್ಲಿ ʼಯುವನಿಧಿʼ ಯೋಜನೆಗೆ ಚಾಲನೆ ನೀಡಿದೆ. ಜನವರಿ-ಜುಲೈ ತಿಂಗಳವರೆಗೆ ಜಿಲ್ಲೆಯಿಂದ ಒಟ್ಟು 7,266 ನಿರುದ್ಯೋಗಿಗಳು ಅರ್ಜಿ ಸಲ್ಲಿಸಿದ್ದಾರೆ. ಸರಿಯಾದ...
ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಬೀದರ್ ತಾಲೂಕು ಘಟಕದಿಂದ ಕೈಗೆ...
ಪಠ್ಯಾಧಾರಿತ ನಾಟಕಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪಿಯುಸಿ...
ದೇಶದ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಡ್ರಗ್ಸ್, ಸಿನಿಮಾ, ಧಾರವಾಹಿ, ಜಾಹೀರಾತು, ಸರಾಯಿ, ಇಂಟರ್‌ನೆಟ್, ಮೊಬೈಲ್ ಸೇರಿದಂತೆ ಅನೇಕ ಮಾಫಿಯಾ ಕಾರಣವಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆ...