ಪೇದೆ ಹುದ್ದೆಗಳ ಭರ್ತಿಗಾಗಿ ದೇಹ ದಾರ್ಢ್ಯತೆ ಮತ್ತು ದೇಹ ಸಹಿಷ್ಣುತೆ ಪರೀಕ್ಷೆ ವೇಳೆ ಹಿರಿಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ದುರ್ನಡತೆ ತೋರಿದ ಹಿನ್ನಲೆ ಪೊಲೀಸ್ ಇಲಾಖೆಯ ಇಬ್ಬರು ಪೇದೆಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ...
2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಾದಿಗ ಸಮುದಾಯದ ಒಬ್ಬರಿಗೂ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಇದೀಗ, ನಿಗಮ/ಮಂಡಳಿಯಲ್ಲೂ ಸ್ಥಾನ ನೀಡದೇ ಸಮುದಾಯವನ್ನು ಕಡೆಗಣಿಸಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ...
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ರಾತ್ರಿ...
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ, 44 ನಿಗಮ, ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿ...
ಕೆರೆಯಲ್ಲಿ ಮೀನು ಹಿಡಿಯಲು ಹೋಗಿ, ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯ ಶವ ನಾಲ್ಕು ದಿನಗಳ ನಂತರ ಪತ್ತೆಯಾದ ಘಟನೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಜರುಗಿದೆ.
ಬಸವಕಲ್ಯಾಣ ತಾಲೂಕಿನ ಹಾಮುನಗರ ತಾಂಡಾ ನಿವಾಸಿ ಪಾಂಡುರಂಗ...